• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:22 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ

ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ : ಬಂಡೆಪ್ಪ ಕಾಂಶೆಂಪುರ್

Apr 20 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ

ಚುನಾವಣೆ ಬಳಿಕ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪತನ: ದೇವೇಗೌಡ ಭವಿಷ್ಯ

Apr 19 2024, 01:32 AM IST

ಸಂಸತ್ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಇದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಖಚಿತ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಸಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ

Apr 19 2024, 01:05 AM IST

ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಮಂತ್ರಿಯಾಗಿ ಉನ್ನತ ಸ್ಥಾನ ಪಡೆಯಲಿದ್ದು, ಆನಂತರ ಎಲ್ಲರೂ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿ ಕೆಲಸ ಮಾಡಬಹುದು 

ಚುನಾವಣೆ ನಂತರ ರಾಜ್ಯದಲ್ಲಿ ಸರ್ಕಾರ ಬದಲು: ಜೋಶಿ

Apr 19 2024, 01:03 AM IST
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪದವಿಗೆ ಈಗಲೇ ಕಿತ್ತಾಟ ಶುರುವಾಗಿದೆ. ಅಲ್ಲಿ ಬಹಳ ಗೊಂದಲಗಳಿವೆ. ಕಾಂಗ್ರೆಸ್ ಚುನಾವಣೆ ನಂತರ ಭೂತಕಾಲದ ಪಕ್ಷವಾಗಿ ಇತಿಹಾಸ ಸೇರಲಿದೆ.

ಚುನಾವಣೆ ನಂತರ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುವುದೇ ಡೌಟ್ : ಕುಮಾರಸ್ವಾಮಿ

Apr 19 2024, 01:02 AM IST

 ಶಿವಕುಮಾರ್ ದಿನ ಬೆಳಗಾದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುತ್ತಾರೆ, ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷಗಳ ಅವಧಿಗೆ ನಮ್ಮ ತಂದೆಯೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ, ಇದರಲ್ಲಿ ಜನರು ಯಾವುದನ್ನು ನಂಬಬೇಕು.

ದಲಿತರ ನಿಗಮಗಳಿಗೆ ಹಣ ನೀಡದ ರಾಜ್ಯ ಸರ್ಕಾರ; ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಆರೋಪ

Apr 18 2024, 02:27 AM IST
ಕಳೆದ 11ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದಲಿತರ ಮತ್ತು ಶೋಷಿತರ ಏಳಿಗೆಗೆ ಇರುವ ನಿಗಮಗಳಿಗೆ ಯಾವುದೇ ಹಣ ಕೊಡಲು ಸಾಧ್ಯವಾಗದೆ ಬೀದಿಗೆ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಾಸ್ವಾಮಿ ದೂರಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳೆಲ್ಲಾ ಬೋಗಸ್: ರವೀಂದ್ರ ಶ್ರೀಕಂಠಯ್ಯ

Apr 18 2024, 02:25 AM IST
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಪರವಾದ ಅಲೆ ಸೃಷ್ಟಿಯಾಗಿದ್ದು, ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗುವುದು ಖಚಿತ. ಅದೇ ರೀತಿ ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗಬೇಕಾದರೆ ಜಿಲ್ಲೆಯ ಜನರು ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಆಶೀರ್ವದಿಸಬೇಕು.

ನುಡಿದಂತೆ ನಡೆದು ಜನರ ಮನ ಗೆದ್ದ ರಾಜ್ಯ ಕಾಂಗ್ರೆಸ್ ಸರ್ಕಾರ: ದಿಲೀಪ್ ಕುಮಾರ್

Apr 18 2024, 02:22 AM IST
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕೊಟ್ಟ ಮಾತಿನಂತೆ ಗ್ರಾಮದ ಅಭಿವೃದ್ಧಿಗೆ 40 ಲಕ್ಷ ರು. ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ರೋಡ್ ಅಭಿವೃದ್ಧಿ ಹಾಗೂ ಸಮುದಾಯ ಭವನ ನಿರ್ಮಾಣ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡಲಿದ್ದು, ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಮೂಲಕ ಶಾಸಕರ ಕೈಬಲಪಡಿಸಬೇಕು.

ಪುಕ್ಕಟೆ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿ: ಎಸ್.ಪಿ.ಸ್ವಾಮಿ ಆರೋಪ

Apr 18 2024, 02:18 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದೆ. ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸೋದು ಮೂರ್ಖತನ. ರೈತರ ಬಗ್ಗೆ ಕಾಳಜಿ ಇಲ್ಲ. ಐದು ಗ್ಯಾರಂಟಿ ಪ್ರಸ್ತಾಪಿಸಿ ಬರದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಮೋಸ ಮಾಡಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 83
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
ಕೆಆರ್‌ಎಸ್‌ ಕಟ್ಟಿಸಿದ್ದೇ ಟಿಪ್ಪು ಅಂತ ಹೇಳಿಲ್ಲ : ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved