• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿದೆ ಶ್ರೀರಾಮ ವಿರೋಧಿ ಸರ್ಕಾರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Jan 22 2024, 02:19 AM IST
ಶ್ರೀರಾಮ ನೆಲೆಸಿರುವ ಅಯ್ಯೋಧ್ಯೆ ಎಷ್ಟು ಪವಿತ್ರವೋ ಅಷ್ಟೇ ಹನುಮ ಜನಿಸಿದ ಅಂಜನಾದ್ರಿ ಪವಿತ್ರವಾದುದು. ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ₹120 ಕೋಟಿ ಅನುದಾನ ನೀಡಿದ್ದರು. ಅದರಂತೆ ಈಗಿನ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಶ್ರಮಿಸಬೇಕು.

ರಾಜ್ಯ ಸರ್ಕಾರವು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಲಿ: ನೌಕರರು

Jan 22 2024, 02:18 AM IST
ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಎನ್.ಪಿ.ಎಸ್ ರದ್ದುಗೊಳಿಸಿ, ಓ.ಪಿ.ಎಸ್ ಜಾರಿ ಮಾಡುವ ಕುರಿತು ಕಳೆದ ಜ.೬ ರಂದು ನಡೆದ ಸಂಘದ ಪದಾಧಿಕಾರಿಗಳ ಸಬೆಯಲ್ಲಿ ತಿಳಿಸಿದಂತೆ ಮುಂಬರುವ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಬೇಕು.

ಇಂದು ರಜೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

Jan 22 2024, 02:15 AM IST
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ರಜೆ ಘೋಷಿಸದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಮ ವಿರೋಧಿ, ಹಿಂದೂ ವಿರೋಧಿ ನೀತಿ ತಾಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಕಾಪಾಡುವಲ್ಲಿ ಸರ್ಕಾರ ವಿಫಲ’

Jan 21 2024, 01:35 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೆಆರ್‌ಎಸ್‌, ಹೊಸ ಕಾಯ್ದೆ ವಿರುದ್ಧ ಲಾರಿ ಮಾಲೀಕರ ಸಂಘ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿವೆ.

ಒಳಮೀಸಲಾತಿ: ರಾಜ್ಯ ಸರ್ಕಾರದ್ದ ಮಹಾಮೋಸ: ಕಾರಜೋಳ

Jan 21 2024, 01:33 AM IST
ಸಿದ್ದರಾಮಯ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಗೆ ಸಂವಿಧಾನದ ಕಲಂ 341ನ್ನು ತಿದ್ದುಪಡಿ ಮಾಡಲು ಶಿಫಾರಸು ಮಾಡಿದೆ. ಇದು ನಿಜಕ್ಕೂ ಮಹಾ ಮೋಸ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ: ಶಾಸಕ ಷಡಕ್ಷರಿಗೆ ಮನವಿ

Jan 20 2024, 02:04 AM IST
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಇ. ರಮೇಶ್ ಸಂಘದ ಪದಾಧಿಕಾರಿಗಳೊಂದಿಗೆ ಶಾಸಕ ಕೆ. ಷಡಕ್ಷರಿಯವರ ನಿವಾಸಕ್ಕೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಲಾಯಿತು.

ಕರ್ನಾಟಕಕ್ಕಿನ್ನು ಬಸವಣ್ಣ ಸಾಂಸ್ಕೃತಿಕ ನಾಯಕ: ರಾಜ್ಯ ಸರ್ಕಾರ ಘೋಷಣೆ

Jan 19 2024, 01:48 AM IST
ಹನ್ನೆರಡನೇ ಶತಮಾನದಲ್ಲಿ ಜಗತ್ತಿಗೆ ಸಮಾನತೆಯ ತತ್ವವನ್ನು ಬೋಧಿಸಿದ್ದ ವಚನಕ್ರಾಂತಿಯ ಹರಿಕಾರ ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲು ಸಿದ್ಧತೆ ನಡೆಸಿದೆ. ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಸಮ್ಮತಿ ಸೂಚಿಸಿದೆ.

ಒಳಮೀಸಲು ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

Jan 19 2024, 01:47 AM IST

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನದ 341ನೇ ಅನುಚ್ಛೇದಕ್ಕೆ ಹೊಸದಾಗಿ 3ನೇ ಖಂಡ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ರಾಜೀವ್ ಗಾಂಧಿ ಆಶಯಕ್ಕೆ ರಾಜ್ಯ ಸರ್ಕಾರ ವಿರುದ್ಧವಾಗಿದೆ

Jan 18 2024, 02:04 AM IST
ಸ್ವಾತಂತ್ರ್ಯ ನಂತರ ರೂಢಿಸಿದ ಮೊದಲ ಎರಡೂ ಶಿಕ್ಷಣ ನೀತಿಯನ್ನು ಯಾವ ರಾಜ್ಯ ಸರ್ಕಾರವೂ ತೆಗೆದು ಹಾಕಿದ ನಿದರ್ಶನವಿಲ್ಲ. ಶಿಕ್ಷಣ ವಲಯವನ್ನು ರಾಜಕೀಯದಿಂದ ಹೊರಗಿಡುವ ಜವಾಬ್ದಾರಿಯನ್ನು ತಾವೂ ಮುಂದುವರೆಸಿ ಎನ್ನುವ ಹಕ್ಕೊತ್ತಾಯದ ಬೇಡಿಕೆ ತಮ್ಮದಾಗಿದೆ

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್

Jan 17 2024, 01:48 AM IST
ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 83
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved