• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಸರಣಿ ಹೋರಾಟ ಶುರು

Jan 30 2024, 02:07 AM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಬಿಜೆಪಿಯ ಪ್ರತಿಭಟನೆಗಳ ಸರಣಿಗೆ ಕೋಲಾರದಲ್ಲಿ ಬೃಹತ್ ರ್‍ಯಾಲಿ ನಡೆಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು.

ರಾಜ್ಯದಲ್ಲಿರುವುದು ತುಘಲಕ್ ಸರ್ಕಾರ: ಆಕ್ರೋಶ

Jan 30 2024, 02:02 AM IST
ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಅಧಿಕಾರಿಗಳು ಹಿಂದೂ ಸಮಾಜಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಹನುಮ ಧ್ವಜ ತೆರವು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ಹನುಮ ಧ್ವಜ ವಿಚಾರದಲ್ಲಿ ಬಿಜೆಪಿ ಎಂದಿಗೂ ರಾಜಕೀಯ ಮಾಡುವುದಿಲ್ಲ. ಬಿಜೆಪಿ ಬೆಳೆದು ಬಂದಿರುವುದೇ ಹಿಂದೂ ಧರ್ಮದ ಪರವಾದ ಹೋರಾಟದ ಮೂಲಕವೇ. ಕೇಸರಿಯನ್ನು ಬಿಜೆಪಿ ಬ್ರ್ಯಾಂಡ್ ಆಗಿ ಮಾಡಿರುವುದು ಕಾಂಗ್ರೆಸ್. ನಾವು ಯಾವತ್ತೂ ಹಸಿರು ಬಣ್ಣವನ್ನು ಒಪ್ಪಿಕೊಂಡಿಲ್ಲ. ರೈತರ ಹಸಿರನ್ನು ಒಪ್ಪಿಕೊಂಡಿದ್ದೇವೆ. ಇನ್ನೊಂದು ಧರ್ಮದ ಹಸಿರನ್ನಲ್ಲ.

ಕೆರಗೋಡು ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ

Jan 30 2024, 02:01 AM IST
ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಾನ್ ಧ್ವಜ ಕೆಳಗಿಳಿಸಿ ಸಮಸ್ತ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಸಭೆ ಮಾಡಿ ರಾಜ್ಯ ಸರ್ಕಾರದ ನಡೆ ಖಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರದಿಂದ ಓಲೈಕೆ ರಾಜಕಾರಣ: ಬಸವರಾಜ ಬೊಮ್ಮಾಯಿ

Jan 29 2024, 01:35 AM IST
ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ.

ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

Jan 29 2024, 01:32 AM IST
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

ಪಿಂಚಣಿ ಯೋಜನೆ, ರಾಜ್ಯ ಸರ್ಕಾರದ ಆದೇಶದಿಂದ ಅನ್ಯಾಯ: ಹನುಮಂತಪ್ಪ

Jan 28 2024, 01:16 AM IST
ಸರ್ಕಾರ‍ ಕೇವಲ ಹದಿಮೂರು ಸಾವಿರ ನೌಕರರಿಗೆ ಮಾತ್ರ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಿ ಆದೇಶ ಮಾಡಿದ್ದು, ಇದರಿಂದ ಪಿಂಚಣಿದಾರರಿಗೆ ಅನ್ಯಾಯವಾಗಿದೆ

ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು: ವಿಜಯೇಂದ್ರ ಟೀಕೆ

Jan 27 2024, 01:22 AM IST
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತಿದ್ದು, ಗ್ಯಾರಂಟಿ ವಿಚಾರವಾಗಿ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದೆ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರವೇ ಹಣ ಕೊಡುತ್ತಿತ್ತು. ಆದರೆ, ಈ ಸರ್ಕಾರ ರೈತರಿಂದ ಹಣ ವಸೂಲಿ ಮಾಡುತ್ತಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಕಡೆ ಕೈ ತೋರಿಸುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರಿಗೆ ರೈತರ ವಿಷಯದಲ್ಲಿ ಕಳಕಳಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.

ನೀರಾವರಿ ಸ್ಕೀಂ ಜಾರಿಗೆ ಸರ್ಕಾರ ಬದ್ಧ: ರಾಜ್ಯಪಾಲ

Jan 27 2024, 01:16 AM IST
ಮೇಕೆದಾಟು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಗಣರಾಜ್ಯೋತ್ಸವದ ಭಾಷಣದ ವೇಳೆ ತಿಳಿಸಿದರು.

ರಾಜ್ಯದಲ್ಲಿ ಮುಸ್ಲಿಂಪರ ಸರ್ಕಾರ ಇದೆ: ಡಿಕೆಶಿ

Jan 25 2024, 02:06 AM IST
ರಾಜ್ಯದಲ್ಲೀಗ ನಿಮ್ಮ ಪರವಾಗಿ ನಿಂತು ನಿಮಗೆ ರಕ್ಷಣೆ ನೀಡುವ ಸರ್ಕಾರ ಇದೆ. ಹಿಂದೊಮ್ಮೆ ನಾನು ‘ಮುಸ್ಲಿಂ ಬಾಂಧವರು ಸೋದರರು’ ಎಂದಿದ್ದಕ್ಕೆ ಟೀಕೆ ಮಾಡಿದರು. ಅದಕ್ಕೆಲ್ಲ ಈ ಕನಕಪುರ ಬಂಡೆ ಹೆದರಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 86
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved