ಇಸ್ಕಾನ್ ಸಂಸ್ಥೆ ದೇಶದ ಪರಂಪರೆಯ ಶ್ರೇಷ್ಠ ರಾಯಭಾರಿ : ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್
Dec 09 2024, 01:15 AM ISTಭಗವದ್ಗೀತೆಯ ಮೇಲಿನ ಭಕ್ತಿಯಿಂದ ಲಕ್ಷಾಂತರ ಪ್ರತಿಗಳನ್ನು 70 ಕ್ಕೂ ಹೆಚ್ಚು ಭಾಷೆಗಳಲ್ಲಿ ಮುದ್ರಿಸಿ, ವಿತರಿಸಿರುವ ಇಸ್ಕಾನ್ ಸಂಸ್ಥೆ ಆಧುನಿಕ ಯುಗದ ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೇಷ್ಠ ರಾಯಭಾರಿ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಶ್ಲಾಘಿಸಿದರು.