• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾಯಿತ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಯತ್ನ : ರಾಜ್ಯಪಾಲ ಹುದ್ದೆ ರದ್ದುಗೊಳಿಸಲು ಸಿಪಿಐ ಆಗ್ರಹ

Aug 30 2024, 01:15 AM IST
ಚುನಾಯಿತ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದ್ದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಹುದ್ದೆ ರದ್ದು ಮಾಡಿ ಒಕ್ಕೂಟ ವ್ಯವಸ್ಥೆ ಉಳಿಸುವಂತೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಸಿಪಿಐ) ಆಗ್ರಹಿಸಿದೆ.

ಭೂವರಹಾನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಕುಟುಂಬ

Aug 27 2024, 01:37 AM IST
ಭೂ ವರಹನಾಥ ಕ್ಷೇತ್ರವು ರಾಜ್ಯದ ಪ್ರಮುಖ ತೀರ್ಥ ಕ್ಷೇತ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಭೂ ವೈಕುಂಠ ವೆಂದೇ ಪ್ರಖ್ಯಾತಿ ಗಳಿಸಿರುವ ಕ್ಷೇತ್ರದ ಮಣ್ಣಿಗೆ ವಿಶೇಷ ಶಕ್ತಿಯಿದೆ. ಸ್ವಾಮಿಯ ಕೃಪೆ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶೀರ್ವಾದ ಬಲದಿಂದ ಇಂದು ರಾಜ್ಯಪಾಲ ಹುದ್ದೆಗೇರಿದ್ದೇನೆ.

ಜೈನ ಬಸದಿಗೆ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಭೇಟಿ

Aug 25 2024, 01:48 AM IST
ರಾಜ್ಯಪಾಲ ಸಿ.ಎಚ್.ವಿಜಯ ಶಂಕರ್ ಅವರನ್ನು ಬಿಜೆಪಿ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮುಖಂಡರಾದ ಇಂಡುವಾಳು ಎಸ್. ಸಚ್ಚಿದಾನಂದ, ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ, ಜಿಲ್ಲಾ ಕಾರ್ಯದರ್ಶಿ ಹೊಸಹಳ್ಳಿ ಮಹದೇವು, ಟಿ.ಶ್ರೀಧರ್ ಸೇರಿದಂತೆ ಇತರ ಬಿಜೆಪಿ ಮುಖಂಡರು ಸನ್ಮಾನಿಸಿ ಗೌರವ ಸಲ್ಲಿಸಿದರು.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ನಡೆ ಖಂಡಿಸಿ ಪ್ರತಿಭಟನೆ

Aug 24 2024, 01:27 AM IST
ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಕ್ಕೆ ಕ್ರೈಸ್ತರ ರಕ್ಷಣಾ ವೇದಿಕೆ ಆರೋಪ. ನಗರದ ಡಾ. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್ಸಿಗರಿಂದ ರಾಜ್ಯಪಾಲ ಥಾವರ್‌ಚೆಂದಗೆ ಅವಮಾನ

Aug 22 2024, 12:52 AM IST
ಬೀದರ್ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಶಾಸಕ ಪ್ರಭು ಚವ್ಹಾಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸೋಮನಾಥ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.

ಸೇವೆ ಮೂಲಕ ಲಯನ್ಸ್ ಕ್ಲಬ್ ಜಿಲ್ಲೆಗೆ ಮಾದರಿ: ಲಯನ್ಸ್ ರಾಜ್ಯಪಾಲ ಸುಬ್ರಮಣ್ಯ

Aug 22 2024, 12:46 AM IST
ಲಯನ್ಸ್ ಸಂಸ್ಥೆ ಹಲವು ವರ್ಷಗಳಿಂದ ಸಾರ್ವಜನಿಕರ ಸೇವೆ ಮೂಲಕ ಜಿಲ್ಲೆಯಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆಯುತ್ತಿದೆ. ಸಂಸ್ಥೆ ಪ್ರಾರಂಭವಾಗಿ 42 ವರ್ಷಗಳು ಪೂರೈಸಿ 50ಕ್ಕೂ ಹೆಚ್ಚು ಸದಸ್ಯತ್ವ ಹೊಂದಿದೆ. ಇನ್ನೂ ಎರಡು ಸಂಸ್ಥೆಗಳನ್ನು ಅಂತರವಳ್ಳಿ ಅಥವಾ ಹಾಡ್ಲಿ ಸರ್ಕಲ್ ಗ್ರಾಮಗಳಲ್ಲಿ ಆರಂಭಿಸಿ ಸದಸ್ಯತ್ವವನ್ನು ನೀಡಿ.

ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್‌ ಅವರಿಗೆ ಅದ್ಧೂರಿ ಸ್ವಾಗತ

Aug 21 2024, 12:34 AM IST
ಬೆಂಗಳೂರಿನಿಂದ ಮಂಡ್ಯ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಪಕ್ಷದ ನಾಯಕರ ಆಹ್ವಾನದ ಮೇರೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಅವರಿಗೆ ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಸಿ.ಕೆ.ಸತೀಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಮುಖಂಡರು ಹೂಗುಚ್ಚ ನೀಡಿ ಬರಮಾಡಿಕೊಂಡರು.

ರಾಜ್ಯಪಾಲ ವಿರುದ್ಧ ಬೃಹತ್‌ ಪ್ರತಿಭಟನೆ: ಬಸ್ಸಿಗೆ ಕಲ್ಲು, ಟಯರ್‌ಗೆ ಬೆಂಕಿ

Aug 20 2024, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್‌ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಮುಕ್ತಾಯವಾಗುತ್ತಿದ್ದಂತೆ ಕೆಲವರು ಖಾಸಗಿ ಬಸ್ಸಿಗೆ ಕಲ್ಲು ತೂರಾಟ ನಡೆಸಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಸಿಎಂ ಸಿದ್ದು ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಸಮ್ಮತಿ : ಕಾಂಗ್ರೆಸ್ ಕಿಡಿ - ರಾಷ್ಟ್ರಪತಿಗಳಿಗೆ ಮನವಿ ಪತ್ರ

Aug 19 2024, 12:49 AM IST
ಸಿದ್ದರಾಮಯ್ಯನವರದ್ದು ಮಾದರಿ ವ್ಯಕ್ತಿತ್ವ.ಇಂತಹ ಸಚ್ಛಾರಿತ್ರ್ಯ ಮುಖ್ಯಮಂತ್ರಿ ಬೇರೆ ರಾಜ್ಯದಲ್ಲಿ ಕಾಣಸಿಗುವುದಿಲ್ಲ. ಬ್ಲಾಕ್‌ಮೇಲ್ ತಂತ್ರ ಮಾಡುವ ಟಿ.ಜೆ. ಅಬ್ರಾಹಂ ಎನ್ನುವವರ ದೂರು ಆಧರಿಸಿ ರಾಜ್ಯಪಾಲರು ತೀರ್ಮಾನ ತೆಗೆದುಕೊಳ್ಳುವುದು ತಪ್ಪು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಕಿಡಿಕಾರಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌

Aug 18 2024, 05:28 AM IST

ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved