• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರ ಒಳಗೆ ಬಿಡಬೇಡಿ: ರಾಜಭವನ ಸಿಬ್ಬಂದಿಗೆ ಬಂಗಾಳ ರಾಜ್ಯಪಾಲ ಸೂಚನೆ

May 06 2024, 12:32 AM IST
ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳದ ಆರೋಪದ ಪ್ರಕರಣದಲ್ಲಿ ಯಾವುದೇ ಪೊಲೀಸರು ತನಿಖೆಯ ಹೆಸರಲ್ಲಿ ಬಂದರೆ ಅವರನ್ನು ರಾಜಭವನದ ಒಳಗೆ ಬಿಡಬೇಡಿ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಆನಂದ್‌ ಬೋಸ್‌ ಸೂಚಿಸಿದ್ದಾರೆ.

ನನ್ನ ವಿರುದ್ಧ ಇನ್ನಷ್ಟು ಲೈಂಗಿಕ ಕಿರುಕುಳ ಆರೋಪ ಬರಬಹುದು: ರಾಜ್ಯಪಾಲ

May 04 2024, 12:34 AM IST

ಪ.ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್‌  ಲೈಂಗಿಕ ಕಿರುಕುಳ  ಆರೋಪವು ಬೋಸ್‌ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಸುಪ್ರೀಂ ಚಾಟಿ ಬಳಿಕ ತಮಿಳ್ನಾಡು ಸಚಿವಗೆ ಶಪಥ ಬೋಧಿಸಿದ ರಾಜ್ಯಪಾಲ

Mar 23 2024, 01:08 AM IST
ಸುಪ್ರೀಂ ಚಾಟಿ ಬಳಿಕ ಪೊನ್ಮುಡಿಗೆ ರಾಜ್ಯಪಾಲ ಆರ್‌ ಎನ್‌ ರವಿ ಶಪಥ ಬೋಧಿಸಿದ ಹಿನ್ನೆಲೆಯಲ್ಲಿ ಪೊನ್ಮುಡಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯಪಾಲ ಹುದ್ದೆ ರಾಜೀನಾಮೆ ಬಳಿಕ ತಮಿಳ್‌ಸಾಯ್‌ ಬಿಜೆಪಿಗೆ ಸೇರ್ಪಡೆ ಲೋಕಸಭೆಗೆ ಸ್ಪರ್ಧೆ

Mar 21 2024, 01:03 AM IST
ಎರಡು ದಿನಗಳ ಹಿಂದಷ್ಟೇ ತೆಲಂಗಾಣದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್‌ಸಾಯ್‌ ಸೌಂದರ್ ರಾಜನ್ ಬುಧವಾರ ಸೇರ್ಪಡೆಯಾಗಿದ್ದಾರೆ.

ತಮಿಳ್ನಾಡು: ಮತ್ತೆ ಸ್ಟಾಲಿನ್‌, ರಾಜ್ಯಪಾಲ ಸಂಘರ್ಷ

Mar 19 2024, 12:46 AM IST
ಶಾಸಕ ಹಾಗೂ ಡಿಎಂಕೆ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಮಾಡಿದ ಮನವಿಗೆ ರಾಜ್ಯಪಾಲ ಆರ್‌.ಎನ್‌. ರವಿ ನಿರಾಕರಿಸಿದ್ದಾರೆ.

ಲೀಡ್ ..ಯುವಕರು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Mar 13 2024, 02:04 AM IST
ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯವಿದೆ. ವಿವಿಯಲ್ಲಿ ಅಧ್ಯಯನ ಮಾಡಿದ ಅನೇಕ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಪದವಿಗಷ್ಟೇ ಸೀಮಿತವಾಗದೇ, ಪದವಿ ನಂತರ ಉತ್ತಮ ಜೀವನ ರೂಪಿಸಿಕೊಳ್ಳುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು. ಶ್ರೇಷ್ಠ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿ, ಯುವಜನರ ಪಾತ್ರ ಅತ್ಯಂತ ಮಹತ್ವದ್ದೆಂಬುದನ್ನೂ ನೀವೆಲ್ಲರೂ ಅರಿಯಬೇಕು.

ನೈಸರ್ಗಿಕ ಕೃಷಿಗೆ ಒತ್ತು ನೀಡಿ: ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌

Mar 05 2024, 01:35 AM IST

ಕೃಷಿಯಲ್ಲಿ ಆಹಾರೋತ್ಪಾದನೆ ಹೆಚ್ಚಿಸಲು ರಸಗೊಬ್ಬರ, ಕೀಟ ನಾಶಕ ಅಧಿಕವಾಗಿ ಬಳಸುತ್ತಿರುವುದು ಆತಂಕಕಾರಿಯಾಗಿದ್ದು, ಇದರಿಂದ ಮಣ್ಣು, ನೀರು, ಪರಿಸರ ಕಲುಷಿತಗೊಳ್ಳುವುದರ ಜೊತೆಗೆ ಮಾನವರ ಆರೋಗ್ಯದ  ಪರಿಣಾಮ ಉಂಟಾಗಲಿದೆ. ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು ಎಂದು ರಾಜ್ಯಪಾಲ  ಗೆಹಲೋತ್‌ ಕರೆ ನೀಡಿದರು.

ಕೇರಳ ವಿದ್ಯಾರ್ಥಿ ಆತ್ಮಹತ್ಯೆ: ವಿವಿ ವಿಸಿ ಸಸ್ಪೆಂಡ್‌ ಮಾಡಿ ರಾಜ್ಯಪಾಲ ಆರಿಫ್‌ ಆದೇಶ

Mar 03 2024, 01:34 AM IST
ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂಬುದಾಗಿ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಸಮರ್ಥಿಸಿಕೊಂಡಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅಗ್ರಗಣ್ಯ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌

Feb 28 2024, 02:31 AM IST
ಕರ್ನಾಟಕದ ವೈದ್ಯಕೀಯ ಸೇವೆಗಳು ‘ವಿಶ್ವ ಆರೋಗ್ಯ ಸಂಸ್ಥೆ’ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಸಾರವಾಗಿವೆ. ಈ ಸ್ಥಾನಕ್ಕೆ ಬರಲು ಕರ್ನಾಟಕ ಸರ್ಕಾರ ಮತ್ತು ಜನರ ಪರಿಶ್ರಮ ಗಣನೀಯವಾಗಿದೆ ಎಂದು ರಾಜ್ಯಪಾಲ ಗೆಹಲೋತ್‌ ಶ್ಲಾಘಿಸಿದರು.

ಕಡಲ ಗಡಿ ರಕ್ಷಣೆಯಲ್ಲಿ ಕೋಸ್ಟ್‌ಗಾರ್ಡ್‌ ಪಾತ್ರ ಮಹತ್ತರ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌

Feb 24 2024, 02:31 AM IST
ಮಂಗಳೂರಿನ ಎನ್‌ಎಂಪಿಎಯಲ್ಲಿ 48ನೇ ಭಾರತೀಯ ಕೋಸ್ಟ್‌ ಗಾರ್ಡ್‌ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved