ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ಪಾತ್ರ ಇಲ್ಲ: ಪ್ರತಾಪ್ ಸಿಂಹ
Jan 14 2024, 01:33 AM IST
ಸಂಸದ ಪ್ರತಾಪ್ ಸಿಂಹ ಟೀಕೆ -ರಥಯಾತ್ರೆ ಮಾಡಿದವರು ಅಡ್ವಾಣಿ. ಕೋರ್ಟ್ ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್
ರಾಮ ಮಂದಿರ ಆಂದೋಲನದಲ್ಲಿಕೆಲವರ ಜಾತ್ಯಾತೀತೆ ಮುಖವಾಡಕಳಚಿ ಬಿತ್ತು: ಎಲ್.ಕೆ ಅಡ್ವಾಣಿ
Jan 14 2024, 01:33 AM IST
ಮುಸ್ಲಿಮರ ವೋಟಿಗಾಗಿ ಅವರನ್ನು ಓಲೈಸಲು ರಾಮ ಮಂದಿರದ ಆಂದೋಲನದ ವೇಳೆ ಕೆಲ ರಾಜಕೀಯ ಪಕ್ಷಗಳು ನಮ್ಮ ಹೋರಾಟವನ್ನು ವಿರೋಧಿಸಿದವು. ಆಗ ನಿಜವಾದ ಜಾತ್ಯಾತೀತೆಯ ಪ್ರತಿಪಾದಿಸುವವರು ಯಾರು ಮತ್ತು ಜಾತ್ಯಾತೀತತೆಯ ಮುಖವಾಡ ಧರಿಸಿದವರು ಯಾರು ಎಂಬುದು ಗೊತ್ತಾಯಿತು.
ನಿಜವಾದ ರಾಮ ಭಕ್ತರು ಕಾಂಗ್ರೆಸಿಗರು, ಅವಕಾಶ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ: ಮಧು ಬಂಗಾರಪ್ಪ
Jan 14 2024, 01:31 AM IST
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ನಿಜವಾದ ರಾಮಭಕ್ತರು ಕಾಂಗ್ರೆಸಿಗರು ಎಂದು ಹೇಳಿದರು.
ರಾಮ ಮಂದಿರ ನಿರ್ಮಾಣ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇತ್ತು: ಸಚಿವ ನಾಗೇಂದ್ರ
Jan 14 2024, 01:30 AM IST
ಶ್ರೀರಾಮ ಎಲ್ಲ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯಗೊಳಿಸಲು ಹೊರಟಿದೆ ಎಂದು ರಾಜ್ಯ ಯುವ ಸಬಲೀಕರಣ, ಕ್ರೀಡಾ ಸಚಿವ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.
ರಾಮ ಪ್ರತಿಷ್ಠಾಪನೆ: ರಾಷ್ಟ್ರಪತಿಗೆ ಆಹ್ವಾನ
Jan 13 2024, 01:33 AM IST
ಅಯೋಧ್ಯೆಯ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಲಾಯಿತು.
ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ದೇಶದ ರಾಮ
Jan 13 2024, 01:32 AM IST
ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮನಲ್ಲ, ಶ್ರೀರಾಮ ಅವರು ಇಡೀ ದೇಶದ ದೇವರಾಗಿದ್ದು, ಸ್ವಾರ್ಥಕ್ಕಾಗಿ ರಾಮನನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಟೀಕೆ.
ರಾಮ ಮಂದಿರ ಉದ್ಘಾಟನೆಯ ಆಹ್ವಾನದಲ್ಲಿ ರಾಜಕಾರಣ ಸಲ್ಲ: ಸಂಸದ ಪ್ರಜಲ್ಲ್ ರೇವಣ್ಣ ಆಕ್ರೋಶ
Jan 12 2024, 01:45 AM IST
ರಾಮ ಮಂದಿರ ಎಂಬುದು ಭಾರತದ ಕೋಟ್ಯಂತರ ಮಂದಿಯ ಭಾವನಾತ್ಮಕ ಸಂಬಂಧ. ಅದರಲ್ಲಿ ರಾಜಕಾರಣ ಮಾಡುತ್ತೇನೆ ಎನ್ನುವುದು ಮೂರ್ಖತನವಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ರಾಮ ಮಂದಿರ ಲೋಕಾರ್ಪಣೆ ಕಣ್ತುಂಬಿಕೊಳ್ಳುತ್ತಿರುವ ನಾವೇ ಭಾಗ್ಯವಂತರು: ಬಂಡಿ
Jan 12 2024, 01:45 AM IST
ಭಾರತೀಯರ ಹೆಮ್ಮೆಯ ಸಂಕೇತವಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಕಣ್ತುಂಬಿಕೊಳ್ಳುತ್ತಿರುವ ನಾವೇ ಭಾಗ್ಯವಂತರು ಎಂದು ಸ್ಥಳೀಯ ಅಕ್ಕನ ಬಳಗದ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ಅಯೋಧ್ಯಾ ರಾಮ ಮಂದಿರ: ರಾಮನಿಗೆ ಬಂತು ನಾನಾ ರೀತಿ ಉಡುಗೊರೆ!
Jan 11 2024, 01:31 AM IST
ರಾಮಮಂದಿರಕ್ಕೆ ದೇಶಾದ್ಯಂತ ವಿವಿಧ ರೀತಿಯ ಉಡುಗೊರೆ ಕಳುಹಿಸುತ್ತಿರುವ ಭಕ್ತಾದಿಗಳು ಶ್ರೀರಾಮನಲ್ಲಿ ತಮ್ಮ ಭಕ್ತಿಯನ್ನು ಪ್ರದರ್ಶಿಸಿದ್ದಾರೆ. ಇದಲ್ಲದೆ ದೇಗುಲಗಳು ಪ್ರಾಣಪ್ರತಿಷ್ಠಾಪನೆಯ ದಿನ ಭಕ್ತಾದಿಗಳಿಗೆ ಪ್ರಸಾದ ಸಂತರ್ಪಣೆ ಮಾಡಲಿವೆ. ಜೊತೆಗೆ ವಿದೇಶದಿಂದಲೂ ಹಲವು ಉಡುಗೊರೆಗಳು ಬಂದಿವೆ.
ಅಯೋಧ್ಯಾ ರಾಮ ಮಂದಿರ: 2000 ಕೆಜಿ ತೂಕದ ವಿಶ್ವದ ಬೃಹತ್ ಗಂಟೆ ಸಮರ್ಪಣೆ
Jan 11 2024, 01:30 AM IST
ಅಷ್ಟಧಾತುವಿನಿಂದ ತಯಾರಿಸಿರುವ 2000 ಕೆಜಿ ತೂಕವುಳ್ಳ 25 ಲಕ್ಷ ರು. ಮೌಲ್ಯದ ಬೃಹತ್ ಗಂಟೆಯನ್ನು ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗಿದೆ.
< previous
1
...
10
11
12
13
14
15
16
17
18
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ