• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆ ಶ್ರೀರಾಮಮಂದಿರದಲ್ಲಿ 22 ರಂದು ರಾಮ ತಾರಕ ಹೋಮ

Jan 16 2024, 01:46 AM IST
ರಾಮನ ಜನ್ಮ ಸ್ಥಳ ಅಯೋಧ್ಯೆಯಲ್ಲಿ ಐತಿಹಾಸಿಕ ಮಂದಿರ ನಿರ್ಮಾಣದ ಶಂಕುಸ್ಥಾಪನೆ ಮಾಡಿ ಹಿಂದೂಗಳಿಗೆ ಪವಿತ್ರ ದಿನವಾದ ಸೋಮವಾರ ಜ.22 ರಂದು ಶ್ರೀ ಸೀತಾ ರಾಮರ ಪ್ರಾಣ ಪ್ರತಿಸ್ಠಾಪನೆ ನಡೆಯುತ್ತಿರುವುದು ಅತ್ಯಂತ ಹರುಷ ತಂದಿದೆ ಎಂದು ಶ್ರೀ ರಾಮಮಂದಿರದ ಶ್ರೀರಾಮ ಸೇವಾ ಪ್ರತಿಷ್ಠಾನ ಅಧ್ಯಕ್ಷ ಸಾಯಿಕುಮಾರ್ ಎ.ಎಸ್. ತಿಳಿಸಿದರು.

ರಾಮ ಮಂದಿರ ಉಳಿವಿಗೆ ಹಿಂದುಗಳು ಬಹುಸಂಖ್ಯಾತರಾಗಿಯೇ ಇರಬೇಕು: ಪೇಜಾವರ ಶ್ರೀ

Jan 16 2024, 01:45 AM IST
ವಿಶ್ವ ಹಿಂದು ಪರಿಷತ್ ಮಂಗಳೂರು ವತಿಯಿಂದ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಪೇಜಾವರಶ್ರೀಗಳ ಗುರುವಂದನೆ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಮ ಮಂದಿರವನ್ನು ಮುಂದಿನ ದಿನಗಳಲ್ಲಿ ಉಳಿಸಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರಿಗೂ ಇದೆ. ಮಂದಿರ ಮತ್ತೊಮ್ಮೆ ವಿದೇಶಿಯರ, ವಿಧ್ವಂಸಕರ ಕೈಗೆ ಸಿಲುಕದಂತೆ ನೋಡಿಕೊಳ್ಳಬೇಕಿದೆ ಎಂದು ಶ್ರೀಗಳು ಹೇಳಿದರು.

ಅತ್ತ ರಾಮ ಮಂದಿರ ನಿರ್ಮಾಣದ ಆಗ್ತಿದೆ, ಇತ್ತ ರಾಮ ರಾಜ್ಯದ ನಿರ್ಮಾಣವವೂ ಆಗಬೇಕು: ಮುಖ್ಯಮಂತ್ರಿ ಚಂದ್ರು

Jan 15 2024, 01:51 AM IST

ಅಯೋಧ್ಯೆಯಲ್ಲಿ ಜ.22ರಂದು ಭಗವಾನ್ ಶ್ರೀರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಇದನ್ನು ನಾವೆಲ್ಲರೂ ಜಾತಿ, ಮತ, ಪಂಥ ಹಾಗೂ ಪಕ್ಷ ರಾಜಕಾರಣವನ್ನು ಮೀರಿ ಸಂಭ್ರಮಿಸಬೇಕು ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.

ಕಾಂಗ್ರೆಸ್‌ಗೆ ರಾಮ ಬೇಕೋ, ಬಾಬರ್ ಬೇಕೋ: ಸಿಟಿ ರವಿ

Jan 14 2024, 01:34 AM IST
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಷ್ಠಾಪನೆ ಆಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದ್ದು, 500 ವರ್ಷಗಳ ಸಂಘರ್ಷದ ಇತಿಹಾಸ ಮಂದಿರದ್ದಾಗಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್‌ ಪಾತ್ರ ಇಲ್ಲ: ಪ್ರತಾಪ್ ಸಿಂಹ

Jan 14 2024, 01:33 AM IST

ಸಂಸದ ಪ್ರತಾಪ್ ಸಿಂಹ ಟೀಕೆ -ರಥಯಾತ್ರೆ ಮಾಡಿದವರು ಅಡ್ವಾಣಿ. ಕೋರ್ಟ್ ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್

ರಾಮ ಮಂದಿರ ಆಂದೋಲನದಲ್ಲಿಕೆಲವರ ಜಾತ್ಯಾತೀತೆ ಮುಖವಾಡಕಳಚಿ ಬಿತ್ತು: ಎಲ್‌.ಕೆ ಅಡ್ವಾಣಿ

Jan 14 2024, 01:33 AM IST
ಮುಸ್ಲಿಮರ ವೋಟಿಗಾಗಿ ಅವರನ್ನು ಓಲೈಸಲು ರಾಮ ಮಂದಿರದ ಆಂದೋಲನದ ವೇಳೆ ಕೆಲ ರಾಜಕೀಯ ಪಕ್ಷಗಳು ನಮ್ಮ ಹೋರಾಟವನ್ನು ವಿರೋಧಿಸಿದವು. ಆಗ ನಿಜವಾದ ಜಾತ್ಯಾತೀತೆಯ ಪ್ರತಿಪಾದಿಸುವವರು ಯಾರು ಮತ್ತು ಜಾತ್ಯಾತೀತತೆಯ ಮುಖವಾಡ ಧರಿಸಿದವರು ಯಾರು ಎಂಬುದು ಗೊತ್ತಾಯಿತು.

ನಿಜವಾದ ರಾಮ ಭಕ್ತರು ಕಾಂಗ್ರೆಸಿಗರು, ಅವಕಾಶ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ: ಮಧು ಬಂಗಾರಪ್ಪ

Jan 14 2024, 01:31 AM IST
ಮಂಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಶನಿವಾರ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ನಿಜವಾದ ರಾಮಭಕ್ತರು ಕಾಂಗ್ರೆಸಿಗರು ಎಂದು ಹೇಳಿದರು.

ರಾಮ ಮಂದಿರ ನಿರ್ಮಾಣ ಕಾಂಗ್ರೆಸ್‌ ಪ್ರಣಾಳಿಕೆಯಲ್ಲೇ ಇತ್ತು: ಸಚಿವ ನಾಗೇಂದ್ರ

Jan 14 2024, 01:30 AM IST
ಶ್ರೀರಾಮ ಎಲ್ಲ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯಗೊಳಿಸಲು ಹೊರಟಿದೆ ಎಂದು ರಾಜ್ಯ ಯುವ ಸಬಲೀಕರಣ, ಕ್ರೀಡಾ ಸಚಿವ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

ರಾಮ ಪ್ರತಿಷ್ಠಾಪನೆ: ರಾಷ್ಟ್ರಪತಿಗೆ ಆಹ್ವಾನ

Jan 13 2024, 01:33 AM IST
ಅಯೋಧ್ಯೆಯ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಲಾಯಿತು.

ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ದೇಶದ ರಾಮ

Jan 13 2024, 01:32 AM IST
ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮನಲ್ಲ, ಶ್ರೀರಾಮ ಅವರು ಇಡೀ ದೇಶದ ದೇವರಾಗಿದ್ದು, ಸ್ವಾರ್ಥಕ್ಕಾಗಿ ರಾಮನನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಟೀಕೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved