• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯಾ ರಾಮ ಮಂದಿರ: ರಾಮನಿಗೆ ಬಂತು ನಾನಾ ರೀತಿ ಉಡುಗೊರೆ!

Jan 11 2024, 01:31 AM IST
ರಾಮಮಂದಿರಕ್ಕೆ ದೇಶಾದ್ಯಂತ ವಿವಿಧ ರೀತಿಯ ಉಡುಗೊರೆ ಕಳುಹಿಸುತ್ತಿರುವ ಭಕ್ತಾದಿಗಳು ಶ್ರೀರಾಮನಲ್ಲಿ ತಮ್ಮ ಭಕ್ತಿಯನ್ನು ಪ್ರದರ್ಶಿಸಿದ್ದಾರೆ. ಇದಲ್ಲದೆ ದೇಗುಲಗಳು ಪ್ರಾಣಪ್ರತಿಷ್ಠಾಪನೆಯ ದಿನ ಭಕ್ತಾದಿಗಳಿಗೆ ಪ್ರಸಾದ ಸಂತರ್ಪಣೆ ಮಾಡಲಿವೆ. ಜೊತೆಗೆ ವಿದೇಶದಿಂದಲೂ ಹಲವು ಉಡುಗೊರೆಗಳು ಬಂದಿವೆ.

ಅಯೋಧ್ಯಾ ರಾಮ ಮಂದಿರ: 2000 ಕೆಜಿ ತೂಕದ ವಿಶ್ವದ ಬೃಹತ್‌ ಗಂಟೆ ಸಮರ್ಪಣೆ

Jan 11 2024, 01:30 AM IST
ಅಷ್ಟಧಾತುವಿನಿಂದ ತಯಾರಿಸಿರುವ 2000 ಕೆಜಿ ತೂಕವುಳ್ಳ 25 ಲಕ್ಷ ರು. ಮೌಲ್ಯದ ಬೃಹತ್‌ ಗಂಟೆಯನ್ನು ಶ್ರೀರಾಮಮಂದಿರಕ್ಕೆ ಸಮರ್ಪಿಸಲಾಗಿದೆ.

ಗಂಗಾವತಿಯ ಪಂಪಾ ಸರೋವರದಲ್ಲಿ ಹನುಮಾನ್ ರಾಮ ತಾಂಡವ ಸ್ತೋತ್ರ ಪಠಣ

Jan 10 2024, 01:46 AM IST
ಪಂಪಾ ಸರೋವರದ ಒಳಗೆ ಇರುವ ಮೆಟ್ಟಿಲುಗಳಲ್ಲಿ ಮಹಿಳೆಯರು ದೀಪಗಳನ್ನು ಹಚ್ಚಿ ಭಕ್ತಿ ಸಮರ್ಪಿಸಿದರು. ಸರೋವರದಲ್ಲಿರುವ ಗಂಗಾ ಮಾತೆಗೆ ಪೂಜೆ ಸಲ್ಲಿಸಿದರು. ಮಹಿಳೆಯರು ಶಂಖನಾದ ಮೊಳಗಿಸಿದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಲೋಕಸಭೆ ಚುನಾವಣೆಯಲ್ಲಿ ರಾಮ, ಕೃಷ್ಣರ ಜಪ ನಡೆಯಲ್ಲ

Jan 10 2024, 01:46 AM IST
ದೇಶದಲ್ಲಿ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ಈಗ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮ ಗಿಮಿಕ್‌ಗಳು ನಡೆಯುವುದಿಲ್ಲ. ಈ ಕಾಲಕ್ಕೆ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರ ಗೆಲುವಿನ ಸಾಧನ ಎಂದು ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.

ಚುನಾವಣೆ ಬಂದಾಗ ಬಿಜೆಪಿಗೆ ರಾಮ ನೆನಪಾಗುತ್ತಾನೆ: ಮಧು ಬಂಗಾರಪ್ಪ ವ್ಯಂಗ್ಯ

Jan 09 2024, 02:00 AM IST
ಕೃಷ್ಣ, ಬೀರಮ್ಮ ಹಿಂದುಳಿದ ವರ್ಗಗಳ ದೇವರು ಯಾರು ಕಾಣಲ್ವಾ? ಅದನ್ಯಾರಾದರೂ ಕೇಳುತ್ತಾರಾ? ಭಾವನಾತ್ಮಕವಾಗಿ ಮತಗಳನ್ನು ಪಡೆಯುವುದು ಮಾತ್ರ ಬಿಜೆಪಿಯವರಿಗೆ ಗೊತ್ತು ಎಂದು ಮಧು ಬಂಗಾರಪ್ಪ ಟೀಕಿಸಿದರು.

ಎಲ್ಲರೂ ರಾಮ ಮಂದಿರ ಉದ್ಘಾಟನೆ ಸಂಭ್ರಮಿಸಿ

Jan 09 2024, 02:00 AM IST
ಮಂತ್ರಾಕ್ಷತೆಯನ್ನು ಪಟ್ಟಣದಲ್ಲಿ ಸೋಮವಾರ ರಾಮಭಕ್ತರು ಪ್ರತಿ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ವಿತರಿಸಿ ಭಕ್ತಿಭಾವ ಮೆರೆದರು ಬೆಳಗ್ಗೆ ಪಟ್ಟಣದ ಶ್ರೀ ಶಾಂತೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಜೈ ಶ್ರೀರಾಮ ಘೋಷಣೆ ಮೊಳಗಿಸಿ, ಶ್ರೀ ರಾಮನ ಭಾವಚಿತ್ರ ಹಾಗೂ ಶ್ರೀ ರಾಮಮಂದಿರ ಕುರಿತು ವಿವರಣೆ ಉಳ್ಳ ಕರಪತ್ರ ಹಂಚಿಕೆ ಮಾಡಿದರು.

ಕಾಂಗ್ರೆಸ್‌ಗೆ ರಾಮ ಮಂದಿರ ಭೀತಿ: ವಿಪಕ್ಷ ನಾಯಕ ಆರ್‌.ಅಶೋಕ್‌

Jan 08 2024, 01:45 AM IST
ಕಾಂಗ್ರೆಸ್‌ ಪಕ್ಷದವರಿಗೆ ರಾಮಮಂದಿರಯ ಭಯ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಲೇಸರ್ ಕಟಿಂಗ್‌ನಲ್ಲಿ ಮೂಡಿದ ಅಯೋಧ್ಯೆ ರಾಮ ಮಂದಿರ

Jan 08 2024, 01:45 AM IST

ಬಿಲ್ಲು ಹಿಡಿದು ನಿಂತ ರಾಮ, ಎಸ್.ಎಸ್. ಉಳ್ವೇಕರ ಬಿಡಿಸಿದ ಅಯೋಧ್ಯೆಯತ್ತ ಬೊಟ್ಟು ಮಾಡಿ ತೋರಿಸುತ್ತಿರುವ ರಾಮ, ಹೂವಿನಿಂದ ಮಾಡಿದ ರಂಗೋಲಿ, ವಿವಿಧ ಬಗೆಯ ರಂಗೋಲಿ ಕೂಡಾ ಹಾಕಲಾಗಿತ್ತು. 

ಅಯೋಧ್ಯೆ ಮಂದಿರ ಉದ್ಘಾಟನೆ ರಾಮ ಭಕ್ತರಲ್ಲಿ ಸಂತಸ: ಶಾಸಕ

Jan 06 2024, 02:00 AM IST
ಶ್ರೀರಾಮನ ಭಕ್ತರು ಕಂಡಿದ್ದ ಶತಮಾನದ ಕನಸು ನನಸಾಗಿದೆ. ಜ.೨೨ರಂದು ರಾಮ ಮಂದಿರ ಉದ್ಘಾಟನೆ ಆಗಲಿದ್ದು, ಅದನ್ನು ನೋಡುವ ಭಾಗ್ಯ ನಮಗೆಲ್ಲರಿಗೂ ಸಳಿಸಲಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ಜಗತ್ತೇ ನಮ್ಮ ದೇಶದತ್ತ ನೋಡುತ್ತಿದೆ: ಶಾಸಕ ಡಾ. ಅವಿನಾಶ ಜಾಧವ್.

ಮನೆಮನೆಗೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆಗೆ ಚಾಲನೆ

Jan 06 2024, 02:00 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂತ್ರಾಕ್ಷತೆ ಮತ್ತು ಶ್ರೀರಾಮನ ಭಾವಚಿತ್ರ ಹಾಗೂ ಕರ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved