ದೇಚೂರು ಶ್ರೀ ರಾಮ ಮಂದಿರ ಮಂಟಪದಲ್ಲಿ ಮಧು ಕೈಟಭ ಸಂಹಾರ ಸಾರಾಂಶ
Oct 12 2023, 12:00 AM ISTಈ ಬಾರಿ ವಿಷ್ಣುವಿನಿಂದ ಮಧು ಕೈಟಭರ ಸಂಹಾರ ಎಂಬ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, 13 ಕಲಾಕೃತಿಗಳು ಮಂಟಪದಲ್ಲಿ ಇರಲಿವೆ. ರು.10 ಲಕ್ಷ ವೆಚ್ಚದಲ್ಲಿ ಮಂಟಪ ಸಿದ್ಧಗೊಳ್ಳುತ್ತಿದ್ದು, ಈಗಾಗಲೇ ಕೆಲಸ ನಡೆಯುತ್ತಿದೆ ಎಂದು ದೇಚೂರು ಶ್ರೀ ರಾಮ ಮಂದಿರ ಮಂಟಪ ಸಮಿತಿ ಅಧ್ಯಕ್ಷ ವಿ. ವೇಣು ಗೋಪಾಲ್ ತಿಳಿಸಿದ್ದಾರೆ.