• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಅಯೋಧ್ಯೆಯಲ್ಲಿ ಅದ್ಧೂರಿ ರಾಮ ನವಮಿ : 20 ಲಕ್ಷ ಭಕ್ತರ ನಿರೀಕ್ಷೆ - ಪ್ರಾಣಪ್ರತಿಷ್ಠಾಪನೆಯ ಬಳಿಕ 2ನೇ ರಾಮೋತ್ಸವ

Apr 06 2025, 01:50 AM IST
ಅದ್ಧೂರಿ ರಾಮನವಮಿ ಆಚರಣೆಗೆ ಇಲ್ಲಿನ ಭವ್ಯ ರಾಮಮಂದಿರ ಸಜ್ಜಾಗಿದೆ. ಇದು, ಬಾಲರಾಮನ ಪ್ರಾಣಪ್ರತಿಷ್ಠಾಪನೆಯ ಬಳಿಕ ನಡೆಯುತ್ತಿರುವ 2ನೇ ರಾಮೋತ್ಸವವಾಗಿದೆ.

ದೇಶವನ್ನು ಸ್ವಾವಲಂಬಿ ಮಾಡಿದ ಜಗಜೀವನ ರಾಮ್: ಶಾಸಕ ಡಿ.ಜಿ.ಶಾಂತನಗೌಡ

Apr 06 2025, 01:50 AM IST
ಸ್ವಾತಂತ್ರ್ಯಬಂದ ಸಂದರ್ಭದಲ್ಲಿ ಇದ್ದ ಕೇವಲ 33 ಕೋಟಿ ಜನಸಂಖ್ಯೆಗೆ ಆಹಾರ ಪೂರೈಸಲಾಗದೇ ಇತರೆ ದೇಶಗಳ ಮೇಲೆ ಪರವಾಲಂಭಿಯಾಗಿದ್ದ ನಮ್ಮ ದೇಶವನ್ನು ಕೇಂದ್ರದ ಮಂತ್ರಿಯಾಗಿದ್ದ ಬಾಬು ಜಗಜೀವನ ರಾಂ ಅವರು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆ ತಂದು ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿಸಿದ ಧೀಮಂತ ನಾಯಕ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಬಾಬು ಜಗಜೀವನ ರಾಮ್ ಶೋಷಿತರ ಹಕ್ಕಿಗಾಗಿ ಹೋರಾಡಿದವರು: ಕೆ.ಜೆ.ಜಾರ್ಜ್

Apr 06 2025, 01:50 AM IST
ಚಿಕ್ಕಮಗಳೂರು, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರು ಶೋಷಿತರು, ದಮನಿತರ ಪರವಾಗಿ ಹೋರಾಟ ನಡೆಸಿದ ಮಹಾನ್ ಪುರುಷ ಎಂದು ರಾಜ್ಯ ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಜಗಜೀವನ್ ರಾಮ್ ಹಸಿರು ಕ್ರಾಂತಿ ಹರಿಕಾರರೆಂದೇ ಪ್ರಸಿದ್ಧರು: ವಿಶ್ವಜೀತ್ ಮೇಹತಾ

Apr 06 2025, 01:50 AM IST
ತರೀಕೆರೆ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿ ಹರಿಕಾರರೆಂದೇ ಪ್ರಸಿದ್ಧರಾದವರು. ಎಂದು ತಹಸೀಲ್ದಾರ್ ವಿಶ್ವಜೀತ್ ಮೇಹತಾ ಹೇಳಿದರು.

ಡಾ.ಜಗಜ್ಜೀವನ್ ರಾಮ್ ಚಿಂತನೆ ಎಲ್ಲರ ಬದುಕಿಗೂ ದೀಪಸ್ತಂಭ: ಸುಬ್ಬಪ್ಪ ಕೈಕಂಬ

Apr 06 2025, 01:48 AM IST
ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಪುತ್ತೂರು ತಾಲೂಕು ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜ್ಜೀವನ್ ರಾಮ್ ಅವರ ೧೧೮ನೇ ಜನ್ಮ ದಿನಾಚರಣೆ ನಡೆಯಿತು.

ಬಾಬು ಜಗಜೀವನ ರಾಮ್ ಜೀವನಮೌಲ್ಯಗಳು ಸರ್ವಕಾಲಕ್ಕೂ ಆದರ್ಶಪ್ರಾಯ: ಸಂಸದ ಕೋಟ

Apr 06 2025, 01:48 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನಾಚರಣೆ ನಡೆಯಿತು.

ವಿಧಾನಸೌಧ : ಬಾಬು ಜಗ ಜೀವನ್ ರಾಮ್ ಅಪ್ರತಿಮ ನಾಯಕ - ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

Apr 06 2025, 01:46 AM IST
ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಅಪ್ರತಿಮ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೋಳಿಜೋರ ಶ್ರೀ ರಾಮ ಯುವಕ ವೃಂದ ವಾರ್ಷಿಕೋತ್ಸವ

Apr 02 2025, 01:03 AM IST
ಕಿನ್ನಿಗೋಳಿ ಸಮೀಪದ ಗೋಳಿಜೋರದ ಶಶೀಂದ್ರ ರಂಗವೇದಿಕೆಯಲ್ಲಿ ನಡೆದ ಗೋಳಿಜೋರ ಶ್ರೀ ರಾಮ ಯುವಕ ವೃಂದದ ೩೯ ನೇ ವಾರ್ಷಿಕೋತ್ಸವ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಬಾಬು ಜಗಜೀವನ್ ರಾಮ್ ಜಯಂತಿಗೆ ಪೂರ್ವಭಾವಿ ಸಭೆ

Apr 01 2025, 12:45 AM IST
ಏ. 5 ರಂದು ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್‌ರಾಮ್‌ರವರ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಶನಿವಾರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

5 ವರ್ಷದಲ್ಲಿ ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ ಸರ್ಕಾರಕ್ಕೆ ₹ 400 ಕೋಟಿ ತೆರಿಗೆ ಪಾವತಿ

Mar 17 2025, 12:31 AM IST
ಇಲ್ಲಿನ ರಾಮ ಮಂದಿರಕ್ಕೆ ಭಕ್ತರ ಆಗಮನ ಹೆಚ್ಚುತ್ತಿದ್ದು, ಈ ನಡುವೆ ಕಳೆದ 5 ವರ್ಷದಲ್ಲಿ ಮಂದಿರ ಟ್ರಸ್ಟ್‌ 400 ಕೋಟಿ ರು. ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved