ಉಡುಪಿ ಕೃಷ್ಣಮಠದ ಎತ್ತು ‘ರಾಮ’ ನಿರ್ಯಾಣ ...
Dec 22 2024, 01:30 AM ISTಶ್ರೀ ಕೃಷ್ಣಮಠದ ಗೋಶಾಲೆಯಲ್ಲಿ ತನ್ನ ಆಕರ್ಷಕ ಬೃಹತ್ ಗಾತ್ರದ ದೇಹ, ಬಿಳಿ ಬಣ್ಣ ಮತ್ತು ಅತ್ಯಂತ ಸಾಧು ಸ್ವಭಾವದಿಂದ ಸಾವಿರಾರು ಭಕ್ತರ ಮನಸೂರೆಗೊಂಡಿದ್ದ ಓಂಗೋಲ್ ತಳಿಯ ಎತ್ತು ‘ರಾಮ’ ಮೂರು ದಿನಗಳ ಹಿಂದೆ ಹಠಾತ್ತಾಗಿ ಕೊನೆಯುಸಿರೆಳೆದಿದೆ.