ರಾಮ-ಸೀತೆಯನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ
Oct 18 2024, 01:24 AM ISTಕನ್ನಡಪ್ರಭ ವಾರ್ತೆ ಸಿಂದಗಿ ಬದಲಾವಣೆ ಜಗದ ನಿಯಮ ಅನ್ನುವಂತೆ ಒಬ್ಬ ಬೇಡ ಕುಲದಲ್ಲಿ ಜನಿಸಿದ ರತ್ನಾಕರ ಬೇಟೆಗಾರರಾಗಿ, ದರೋಡೆಕೊರರಾಗಿದ್ದ ವಾಲ್ಮೀಕಿ ನಾರದ ಮುನಿಗಳ ಮಾತಿಗೆ ಕಟ್ಟುಬಿದ್ದು ೧೨ ವರ್ಷ ರಾಮ ನಾಮ ಜಪಿಸಿ ರಾಮಾಯಣ ಕೃತಿಗೆ ಕಾರಣಿಕರ್ತರಾಗಿ ಇಡೀ ಜಗತ್ತಿಗೆ ರಾಮ, ಸೀತೆಯರನ್ನು ಪರಿಚಯಿಸಿದ ಮಹಾನ್ ವ್ಯಕ್ತಿ ಎಂದು ಸರ್ಕಾರಿ ಪ.ಪೂ ಕಾಲೇಜಿನ ಉಪನ್ಯಾಸಕ ಶಶಿಧರ ಅವಟಿ ಹೇಳಿದರು.