• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮ ಮಂದಿರ ಟ್ರಸ್ಟ್‌ ಮುಖ್ಯಸ್ಥ ದಾಸ್‌ ಆರೋಗ್ಯ ಸ್ಥಿತಿ ಗಂಭೀರ

Sep 10 2024, 01:40 AM IST
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸ್‌ (86) ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಭಾನುವಾರ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದರ್ಶನ್‌ಗೆ ರಾಯರ ಪ್ರಸಾದ ಕೊಟ್ಟ ನಟಿ ರಚಿತಾ ರಾಮ್ : ಜೈಲಲ್ಲಿ ನಟನ ಭೇಟಿಯಾಗಿ ಕುಶಲೋಪರಿ

Aug 23 2024, 12:26 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರನ್ನು ನಟಿ ರಚಿತಾ ರಾಮ್ ಭೇಟಿಯಾಗಿ ಗುರುವಾರ ಕುಶಲೋಪರಿ ವಿಚಾರಿಸಿದ್ದಾರೆ. ಇದೇ ವೇಳೆ ರಾಯರ ಆರಾಧನೆ ಇರುವ ಕಾರಣ ರಾಘವೇಂದ್ರ ಸ್ವಾಮಿಗಳ ಪ್ರಸಾದ ನೀಡಿದ್ದಾರೆ.

ರಾಮ ಎಂಬ ವ್ಯಕ್ತಿ ಇದ್ದ ಎಂಬುದಕ್ಕೆ ಯಾವುದೇ ಐತಿಹಾಸಿಕ ಸಾಕ್ಷ್ಯವಿಲ್ಲ: ಡಿಎಂಕೆ ಸಚಿವ ವಿವಾದ

Aug 04 2024, 01:17 AM IST
‘ಶ್ರೀರಾಮ ಎಂಬ ವ್ಯಕ್ತಿ ಇದ್ದ ಎಂಬುದಕ್ಕೆ ಯಾವುದೇ ಐತಿಹಾಸಿಕ ಸಾಕ್ಷ್ಯವಿಲ್ಲ. ಶ್ರೀರಾಮ ಯಾವುದೇ ಅವತಾರವೂ ಅಲ್ಲ’ ಎಂದು ತಮಿಳುನಾಡಿನ ಡಿಎಂಕೆ ನಾಯಕ ಹಾಗೂ ಸಚಿವ ಎಸ್‌.ಎಸ್‌.ಶಿವಶಂಕರ್‌ ಹೇಳಿದ್ದಾರೆ.

ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್: ಯಾಳಗಿ

Jul 08 2024, 12:31 AM IST
ಡಾ. ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತರಾದವರಲ್ಲ. ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದಾರೆ.

ಕೊಪ್ಪಳ ಎಸ್ಪಿಯಾಗಿ ಡಾ. ಎಲ್. ರಾಮ ಅರಸಿದ್ದಿ ಅಧಿಕಾರ ಸ್ವೀಕಾರ

Jul 07 2024, 01:28 AM IST
ಎಸ್ಪಿ ವರ್ಗಾವಣೆ ಆದೇಶದ ಹಗ್ಗಾಜಗ್ಗಾಟ ಕೊನೆಗೂ ಸಿಎಂ ಸಿದ್ದರಾಮಯ್ಯ ಅವರ ನೇರ ಮಧ್ಯಪ್ರವೇಶದೊಂದಿಗೆ ಇತ್ಯರ್ಥವಾಗಿದ್ದು, ಡಾ. ರಾಮ ಎಲ್. ಅರಸಿದ್ದಿ ಶನಿವಾರ ರಾತ್ರಿ ಅಧಿಕಾರ ವಹಿಸಿಕೊಂಡರು.

ರಾಮ ಮಂದಿರದಲ್ಲಿ ನೀರು ಸೋರಿಕೆ: ಮಿಶ್ರಾ ನಕಾರ

Jun 26 2024, 12:35 AM IST
ವಿದ್ಯುತ್‌ ಪೈಪ್‌ನಿಂದ ನೀರು ಬಂದಿದೆಯಷ್ಟೆ ಎಂಬುದಾಗಿ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಸಮಜಾಯಿಷಿ ನೀಡಿದ್ದಾರೆ.

ಎಲ್ಲರೂ ರಾಮ ರಾಜ್ಯ ನಿರ್ಮಾಣ ಮಾಡಲು ಸಹಕರಿಸಿ

Jun 20 2024, 01:01 AM IST
ರಾಮನ ಗುಣಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ರಾಮರಾಜ್ಯ ನಿರ್ಮಾಣ ಮಾಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ: ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್

Jun 13 2024, 12:54 AM IST
ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಹೆಚ್ಚಿನ ರೀತಿಯಲ್ಲಿ ಮಹತ್ವ ನೀಡಬೇಕು ಎಂದು ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್ ತಿಳಿಸಿದರು. ಹಳೆಬೀಡಿನಲ್ಲಿ ಬಂಡಿಲಕ್ಕನ ಕೊಪ್ಪಲಿನಲ್ಲಿ ಆಯೋಜಿಸಿದ್ದ ೧ರಿಂದ ೭ನೇ ತರಗತಿಯ ಮಕ್ಕಳಿಗೆ ಶಾಲಾ ಸಾಮಗ್ರಿ ನೋಟ್ ಬುಕ್, ಶಾಲಾ ಬ್ಯಾಗ್, ಹಾಗೂ ಟ್ರ್ಯಾಕ್ ಸೂಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರ ಮನಸ್ಸಿನಲ್ಲಿ ರಾಮ ಪ್ರತಿಷ್ಠಾಪನೆಯಾಗಲಿ: ಪೇಜಾವರ ಶ್ರೀ

Jun 13 2024, 12:49 AM IST
ಅಯೋಧ್ಯೇಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾತ್ರ ನಮ್ಮ ಮುಖ್ಯ ಉದ್ದೇಶವಲ್ಲ, ಇದರ ಜೊತೆಗೆ ರಾಮರಾಜ್ಯ ನಿರ್ಮಾಣವಾಗಬೇಕು

ಹನುಮ, ರಾಮ ಜನ್ಮಭೂಮಿಯಲ್ಲಿ ಧರ್ಮಕ್ಕೆ ಜಯ ಸಿಕ್ಕಿದೆ: ತಂಗಡಗಿ

Jun 11 2024, 01:30 AM IST
ರಾಮಜನ್ಮಭೂಮಿ ಹಾಗೂ ಹನುಮ ಜನಿಸಿದ ನಾಡಿನಲ್ಲಿ ಬಿಜೆಪಿ ಸೋತಿದ್ದು, ಧರ್ಮಕ್ಕೆ ಜಯ ಸಿಕ್ಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved