ರಾಮ ದಶರಥಗಲ್ಲ, ಪುರೋಹಿತಗೆ ಹುಟ್ಟಿದ್ದು: ಪ್ರೊ. ಭಗವಾನ್
Jun 10 2024, 12:32 AM ISTಶ್ರೀರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಹರಿಹರದಲ್ಲಿ ಹೇಳಿದ್ದಾರೆ.