ಇನ್ನು ನಿತ್ಯ ಮಧ್ಯಾಹ್ನ 1 ಗಂಟೆ ರಾಮ ಮಂದಿರ ಬಂದ್
Feb 17 2024, 01:16 AM ISTಇನ್ನು ನಿತ್ಯ ಮಧ್ಯಾಹ್ನ 1 ಗಂಟೆ ರಾಮ ಮಂದಿರ ಬಂದ್ ಆಗಲಿದ್ದು, ಮಧ್ಯಾಹ್ನ 12.30 ರಿಂದ 1.30ರವೆರೆ ರಾಮಲಲ್ಲಾ ದರ್ಶನವಿಲ್ಲ ಎಂದು ಟ್ರಸ್ಟ್ ತಿಳಿಸಿದೆ. ‘ರಾಮ ಮಗು, ಅವನಿಗೆ ವಿಶ್ರಾಂತಿ ಬೇಕು, ಒತ್ತಡ ಹೇರಬಾರದು’ ಎಮದು ಅರ್ಚಕರು ತಿಳಿಸಿದ್ದಾರೆ