ವಯನಾಡು ಭೂಕುಸಿತ ದುರಂತ : ಇಂದು ರಾಹುಲ್, ಪ್ರಿಯಾಂಕಾ, ಸಿಎಂ ಪಿಣರಾಯಿ ವಿಜಯನ್ ಭೇಟಿ
Aug 01 2024, 12:31 AM IST ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಭೇಟಿ ನೀಡಲಿದ್ದಾರೆ.