ರಾಹುಲ್ ಭಾಷಣದ ಆಯ್ದ ಪ್ರಮುಖ ಪದ ಕಡತದಿಂದ ತೆಗೆಸಿದ ಸ್ಪೀಕರ್ ಬಿರ್ಲಾ
Jul 03 2024, 12:15 AM ISTವೈದ್ಯಕೀಯ ಪ್ರವೇಶ, ಪರೀಕ್ಷೆ, ಹಿಂದುತ್ವ, ರೈತರ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರದ ವೈಫಲ್ಯವನ್ನು ಎತ್ತಿತೋರಿಸುವ ನಿಟ್ಟಿನಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಮಾಡಿದ್ದ ಪ್ರಖರ ಭಾಷಣದ ಪ್ರಮುಖ ಅಂಶಗಳಿಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕತ್ತರಿ ಹಾಕಿದ್ದಾರೆ.