ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮದ ಹೇಳಿಕೆ ಮುಖಾಂತರ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ.
ನಾನು ಕೃಷಿ ಕಾನೂನುಗಳ (2020ರಲ್ಲಿ ಜಾರಿ ಆಗಿದ್ದ ಕಾನೂನು) ವಿರುದ್ಧ ಹೋರಾಡುತ್ತಿದ್ದಾಗ, ಅರುಣ್ ಜೇಟ್ಲಿ ಅವರನ್ನು ನನಗೆ ಬೆದರಿಕೆ ಹಾಕಲು ಕಳುಹಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಫೋಟಕ ಆರೋಪ ಮಾಡಿದ್ದಾರೆ.
ಭಾರತದ ಆರ್ಥಿಕತೆ ನಿರ್ಜೀವವಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ, ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ಬಹಿರಂಗಪಡಿಸಿದೆ.
ಚುನಾವಣಾ ಅಕ್ರಮಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಆ.4ರ ಬದಲಾಗಿ ಆ.5ರಂದು ನಡೆಯಲಿದೆ.
ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಜಾತಿಗಣತಿ ಮಾಡದೇ ಇದ್ದದ್ದು ಕಾಂಗ್ರೆಸ್ ಪಕ್ಷದ ತಪ್ಪಲ್ಲ. ಅದು ನನ್ನ ತಪ್ಪು. ಅದನ್ನು ಈಗ ಸರಿಪಡಿಸಿಕೊಂಡು ಗಣತಿ ಮಾಡುತ್ತಿದ್ದೇವೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.