ಸ್ವೀಪ್ ಚಟುವಟಿಕೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ರಾಹುಲ್ ಶಿಂಧೆ
Mar 23 2024, 01:04 AM ISTಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಹಾಗೂ ಮತದಾರರಲ್ಲಿ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸ್ವಿಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.