ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ವೇಳೆ ತಳ್ಳಾಟ : ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕೊಲೆ ಯತ್ನ ದೂರು
Dec 20 2024, 12:45 AM ISTಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ವೇಳೆ ತಳ್ಳಾಟ- ನೂಕಾಟ ನಡೆದಿದ್ದು, ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರರ ವಿರುದ್ಧ ದೂರು- ಪ್ರತಿದೂರುಗಳನ್ನು ದಾಖಲಿಸಿವೆ. ಮಹತ್ವದ ಸಂಗತಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಕಾಂಗ್ರೆಸ್ ಕೊಲೆ ಯತ್ನ ದೂರು ದಾಖಲಿಸಿದೆ.