ಐಗಳಿಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಮಿಂಚಿನ ಸಂಚಾರ
Nov 15 2024, 12:35 AM ISTಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಗುರುವಾರ ಐಗಳಿ ಗ್ರಾಮ ಪಂಚಾಯತಿ ಕಾರ್ಯಾಲಯ, ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ, ವಸತಿ ನಿಲಯಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯ ಹಾಗೂ ಮಕ್ಕಳಿಗೆ ವಿತರಿಸುವ ಬಿಸಿಊಟ ಹಾಗೂ ಮೊಟ್ಟೆಯ ಬಗ್ಗೆ ಮಾಹಿತಿ ಪಡೆದರು.