ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್ ಮತ್ತು ಸಹಚರರಿಗೆಗೆ ಡಿಎನ್‌ಎ ಪರೀಕ್ಷೆ ಕಂಟಕ
Sep 05 2024, 02:21 AM ISTಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರಿಗೆ ಡಿಎನ್‌ಎ ಪರೀಕ್ಷೆಯು ಪ್ರಮುಖ ವೈಜ್ಞಾನಿಕ ಸಾಕ್ಷಿಯಾಗಿದೆ. ಪೊಲೀಸರು ಲೂಮಿನಾರ್ ಪರೀಕ್ಷೆ, ಮೊಬೈಲ್ ದತ್ತಾಂಶ ಮರುಪಡೆಯುವಿಕೆ ಮತ್ತು ಆನ್‌ಲೈನ್ ಖರೀದಿ ದಾಖಲೆಗಳನ್ನು ಒಳಗೊಂಡಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.