ರೇಣುಕಾಸ್ವಾಮಿ ಹಂತಕರ ವಿರುದ್ಧ ಕಠಿಣ ಕ್ರಮವಾಗಲಿ
Jun 13 2024, 12:46 AM ISTಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ವಾಸಿ ರೇಣುಕಾಸ್ವಾಮಿ ಅವರನ್ನು ಅಪಹರಿಸಿ, ಬೆಂಗಳೂರಿಗೆ ಕರೆದೊಯ್ದು ಹತ್ಯೆ ಮಾಡಿ, ಚರಂಡಿಯಲ್ಲಿ ಬಿಸಾಕಿಹೋಗಿದ್ದ ಚಿತ್ರನಟ ದರ್ಶನ್ ಅಭಿಮಾನಿಗಳು ಸೇರಿದಂತೆ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.