• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಮೂಹ ಆರ್ಥಿಕ ಸಬಲತೆ ಸಾಧಿಸಲು, ಸಂಕಷ್ಟಗಳಿಂದ ಪಾರಾಗಲು ದಾರಿ ಹುಡುಕಲಿ : ಶಾಸಕ ಶ್ರೀನಿವಾಸ ಮಾನೆ

Dec 24 2024, 12:50 AM IST
ರೈತನಿಗೆ ಬಲ ತುಂಬುವ ಆಶಯಗಳ ಸರ್ಕಾರಗಳಿಗಿದ್ದರೂ ಹಲವು ಸಂದರ್ಭಗಳಲ್ಲಿ ಅದು ಸಾಧ್ಯವಾಗುವುದಿಲ್ಲ ಎಂದು ಶಾಸಕ ಮಾನೆ ಹೇಳಿದರು.

ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ: ಉಮಾಶಂಕರ್ ಆಗ್ರಹ

Dec 24 2024, 12:50 AM IST
ರೈತರ ಬದುಕು ಹಸನಾಗಿಸುವ ಸಂಕಲ್ಪದೊಂದಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರವೇ ಇತರೆ ಜಯಂತಿಗಳ ಮಾದರಿಯಲ್ಲಿ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವಂತಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು.

ಎಲ್ಲಾ ರೈತ ಸಂಘಗಳು ಒಗ್ಗಟ್ಟಾದಾರೆ ಸಮಸ್ಯೆಗಳಿಗೆ ಪರಿಹಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 24 2024, 12:48 AM IST
ರೈತರು ಬೆಳೆ ಪದ್ಧತಿಯಲ್ಲಿ ಬದಲಾವಣೆ ತಂದುಕೊಳ್ಳಬೇಕು. ಇಲ್ಲದಿದ್ದರೆ ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಹವಾಮಾನ ಬದಲಾವಣೆ ಆಗುತ್ತಿದೆ. ಹಾಗಾಗಿ ರೈತರು ಬೆಳೆ ಬೆಳೆಯುವ ವಿಧಾನಗಳನ್ನು ಬದಲಾಯಿಸಿಕೊಳ್ಳಬೇಕು.

ರೈತ ವಿರೋಧಿ ಧೋರಣೆಗಳಿಂದ ಹಳ್ಳಿಗಳು ಖಾಲಿ ಖಾಲಿ: ಮಲ್ಲಿಕಾರ್ಜುನ ಬಳ್ಳಾರಿ

Dec 24 2024, 12:46 AM IST
ರೈತರು ರಾಷ್ಟ್ರದ ಆತ್ಮವಿದ್ದಂತೆ. ಇಲ್ಲಿನ ಜನರ ಉದ್ಯೋಗ ಮತ್ತು ಜೀವನ ಕೃಷಿ ಅವಲಂಬಿತವಾಗಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ಯುವಕರು ಕೃಷಿ ಆಸಕ್ತಿ ಬೆಳೆಸಿಕೊಳ್ಳಲಿ: ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ

Dec 24 2024, 12:46 AM IST
ರೈತನ ಬದುಕು ಬಹಳ ಕಷ್ಟಕರವಾಗಿದ್ದು, ಅವರನ್ನು ಗೌರವಿಸುವುದು, ಸೌಲಭ್ಯಗಳನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ.

ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ

Dec 24 2024, 12:46 AM IST
ದೇಶದಲ್ಲಿ ರೈತ, ಕೂಲಿ ಕಾರ್ಮಿಕರು ಶೇ.೭೫ ರಷ್ಟಿದ್ದಾರೆ, ಯಾವುದೇ ರಾಜ್ಯವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಇದುವರೆಗೂ ರೈತ ದಿನಾಚರಣೆ ಇಲ್ಲಿವರೆಗೆ ಆಚರಿಸಿಲ್ಲ. ಎಲ್ಲಾ ಆಚರಣೆಗಳನ್ನು ಆಚರಿಸುವ ಸರಕಾರಗಳು, ರೈತ ದಿನಾಚರಣೆಗೆ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ, ಸರ್ಕಾರದ ಮೂಲಕವೇ ಆಚರಿಸಲು ಕ್ರಮ ವಹಿಸಬೇಕು.

ರೈತ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಬೇಕು

Dec 24 2024, 12:45 AM IST
ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರೈತ ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸುವುದೇ ನಿಜವಾದ ರೈತ ದಿನಾಚರಣೆಯಾಗುತ್ತದೆ ಎಂದು ಹೊನ್ನಾಳಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರತಿಮಾ ಅವರು ಹೇಳಿದರು.

ವಸೂಲಿಗೆ ರೈತ ಸಂಘದ ಟವೆಲ್ ಬಳಕೆಯಾಗದಿರಲಿ: ಚುಕ್ಕಿ ನಂಜುಂಡಸ್ವಾಮಿ

Dec 23 2024, 01:05 AM IST
ಹಿಂದೆ ಲಾರಿ ಬಸ್‍ಗಳಲ್ಲಿ ರೈತರು ಹೋರಾಟಕ್ಕೆ ಬರುತ್ತಿದ್ದರು. ಹಸಿರು ಶಾಲು ಶೋಕಿಗೆ ಹಾಕುವುದಲ್ಲ. ಇವತ್ತು ವಸೂಲಿಗೆ ರೈತ ಸಂಘದ ಟವೆಲ್ ಬಳಕೆ ಆಗುತ್ತಿದೆ. ಇವತ್ತಿನ ತಲೆಮಾರಿನ ಒಂದು ವರ್ಗ ಹಸಿರು ಟವೆಲ್‌ಅನ್ನು ಸ್ವಾರ್ಥಕ್ಕೆ ಬಳಕೆ ಮಾಡುತ್ತಿದೆ ಎಂದು ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷೀಯ ಮಂಡಳಿ ಸದಸ್ಯ ಚುಕ್ಕಿ ನಂಜುಂಡಸ್ವಾಮಿ ಹೇಳಿದರು.

ರೈತ ಕುಲ ಒಂದೇ, ನಮ್ಮಲ್ಲಿ ಜಾತಿ ಸಂಘರ್ಷವಿಲ್ಲ

Dec 23 2024, 01:04 AM IST
ರೈತರು ಈ ದೇಶದ ಮಾಲೀಕರು. ಈ ದೇಶಕ್ಕೆ ಅನ್ನ ಕೊಟ್ಟು ಎಲ್ಲರನ್ನೂ ಸಾಕಿ ಸಲಹಿದವರು. ರೈತ ಸಂಘ ಮೊದಲಿನಿಂದಲೂ ತತ್ವ ಸಿದ್ಧಾಂತ ಮೈಗೂಡಿಸಿಕೊಂಡು ಬಂದಿದೆ. ರೈತರಿಗೆ ಒಂದೇ ಕುಲ. ರೈತ ಸಂಘದಲ್ಲಿ ಜಾತಿ ಸಂಘರ್ಷ ಇಲ್ಲ. ಆ ನಿಟ್ಟಿನಲ್ಲಿ ನಾವೆಲ್ಲರೂ ನಡೆದು ಬಂದಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ರೈತ ಚೇತನ ಸುಂದರೇಶ್ ಹೋರಾಟಗಾರರ ಸ್ಫೂರ್ತಿ

Dec 23 2024, 01:03 AM IST
ಕನಕಪುರ: ರೈತರ ಹೋರಾಟಕ್ಕೆ ಸರ್ಕಾರವನ್ನೇ ಬದಲಿಸುವ ಶಕ್ತಿ ಇದೆ ಎಂದು ತೋರಿಸಿಕೊಟ್ಟ ರೈತ ಚೇತನ ಎಂ.ಡಿ.ಸುಂದರೇಶ್ ಅವರ ಹೋರಾಟ ಎಲ್ಲರಿಗೂ ಸ್ಫೂರ್ತಿ ಎಂದು ರಾಜ್ಯ ರೈತ ಸಂಘದ ಜಿ.ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 79
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved