• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲಬಾಧೆಯಿಂದ ಬೇಸತ್ತು ರೈತ ನೇಣು ಬಿಗಿದು ಆತ್ಮಹತ್ಯೆ

Jan 10 2025, 12:49 AM IST
ನಾರಗೋನಹಳ್ಳಿ ಗ್ರಾಮದ ಭೋಜೇಗೌಡರ ಪುತ್ರ ಪುಟ್ಟೇಗೌಡ (55) ತರಕಾರಿ ಬೆಳೆಯಲು ಮಾಡಿದ ಸಾಲ ತೀರಿಸಲಾಗದೆ ಆತ್ಮಸ್ಥೈರ್ಯ ಕಳೆದುಕೊಂಡು ತಮ್ಮ ಜಮೀನಿನ ತೆಂಗಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಡಲೆ ಬಾಕಿ ಹಣಕ್ಕಾಗಿ ರೈತರ ಪ್ರತಿಭಟನೆ, ಇಬ್ಬರು ರೈತ ಮಹಿಳೆಯರಿಂದ ವಿಷ ಸೇವನೆ

Jan 09 2025, 12:49 AM IST
ಪ್ರತಿಭಟನೆ ಗಂಟೆಗಳ ಕಾಲ ನಡೆದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಹೆಚ್ಚಾಗ ತೊಡಗಿತು.

ರಸ್ತೆಯಲ್ಲಿ ಭತ್ತ ಸುರಿದು ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

Jan 09 2025, 12:47 AM IST
ಭತ್ತ ಖರೀದಿ ಕೇಂದ್ರ ವಿಳಂಬದಿಂದಾಗಿ ದಲ್ಲಾಳಿಗಳು ಕ್ವಿಂಟಲ್ ಭತ್ತವನ್ನು ೧೮೦೦ ರು.ನಿಂದ ೨೦೦೦ ರು.ಗೆ ಖರೀದಿ ಮಾಡುತ್ತಿದ್ದಾರೆ. ಕ್ವಿಂಟಲ್ ಭತ್ತಕ್ಕೆ ೨೩೦೦ ರು. ಬೆಂಬಲ ಬೆಲೆ ನಿಗದಿಯಾಗಿದ್ದರೂ ಕನಿಷ್ಠ ಈ ದರದಲ್ಲಾದರೂ ದಲ್ಲಾಳಿಗಳು ಭತ್ತ ಖರೀದಿ ಮಾಡುತ್ತಿಲ್ಲ.

ನಾಲೆಗಳಿಗೆ ಹರಿಯುವ ನೀರು ಸ್ಥಗಿತ: ರೈತ ಸಂಘ, ವಿವಿಧ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ

Jan 07 2025, 12:16 AM IST
ನಾಲೆಗಳ ಆಧುನೀಕರಣ ಬೇಡವೆಂದು ಹೇಳುತ್ತಿಲ್ಲ. ಆದರೆ ನಾಲೆಗಳಿಗೆ ನೀರನ್ನು ಕಟ್ಟು ಪದ್ಧತಿಯಲ್ಲಿ ಹರಿಸಬೇಕು. ನಿಲ್ಲಿಸಿದಾಗ ನಾಲಾ ದುರಸ್ತಿ ಕೆಲಸ ಮಾಡಿಕೊಳ್ಳಲಿ. ನೀರು ನಿಲ್ಲಿಸಿರುವುದರಿಂದ ಈಗ ಬೆಳೆದು ನಿಂತಿರುವ ಬೆಳೆಗಳ ಗತಿಯೇನು? ನಿರಂತರವಾಗಿ ನೀರು ನಿಲ್ಲಿಸುವುದಕ್ಕೆ ನಮ್ಮ ವಿರೋಧವಿದೆ, ಈ ಸರ್ಕಾರ ರೈತರಿಗೆ ತೊಂದರೆ ಕೊಡುವುದಕ್ಕೇ ಇದೆ ಎನ್ನುವಂತೆ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ರೈತ ಸಂಘದ ರಾಜ್ಯಾಧ್ಯಕ್ಷ ಕಾಮ್ರೆಡ್‌ ಬಯ್ಯಾರೆಡ್ಡಿಗೆ ಶ್ರದ್ಧಾಂಜಲಿ

Jan 05 2025, 01:34 AM IST
ರಾಮನಗರ: ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕಾಮ್ರೆಡ್ ಜಿ.ಸಿ.ಬಯ್ಯಾರೆಡ್ಡಿ ನಿಧನಕ್ಕೆ ಸಂತಾಪ ಸೂಚಕವಾಗಿ ರಾಜ್ಯ ರೈತ ಸಂಘದ ಪಧಾದಿಕಾರಿಗಳು ನಗರದ ಐಜೂರು ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಗುತ್ತಲದ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ

Jan 05 2025, 01:31 AM IST
ರೈತ ಸಂಪರ್ಕ ಕೇಂದ್ರದಿಂದ ಪಡೆಯಲಾದ ಕಳಪೆ ಗುಣಮಟ್ಟದ ಶೇಂಗಾ ಹಾಗೂ ಮೆಕ್ಕೆಜೋಳದ ಬೀಜಗಳನ್ನು ಬಿತ್ತಿ ಹಾನಿಗೊಳಗಾದ ರೈತರು ಶನಿವಾರ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಜರುಗಿತು.

ಮಾತುಕತೆಗೆ ಮುಂದಾಗದಿದ್ದರೆ ರೈತ ಚಳವಳಿ ತೀವ್ರ: ರಾಜ್ಯ ರೈತ ಸಂಘದ ಎಚ್. ಆರ್. ಬಸವರಾಜಪ್ಪ

Jan 03 2025, 12:32 AM IST
ಚಳವಳಿ ನಿರತ ರೈತ ಮುಖಂಡರ ಜತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸುವ ಮೂಲಕ ರೈತರ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಚಳವಳಿ ತಿವ್ರಗೊಳಿಸಲಾಗುತ್ತದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಎಚ್ಚರಿಸಿದರು. ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ವೇಳೆ ಮಾತನಾಡಿದರು.

ಪೆರಂಪಳ್ಳಿಯಲ್ಲಿ ರೈತ ದಿನಾಚರಣೆ: ಸನ್ಮಾನ

Jan 03 2025, 12:31 AM IST
ಉಡುಪಿ ಜಿಲ್ಲಾ ಕೃಷಿಕ ಸಂಘದ ಪೆರಂಪಳ್ಳಿ ವಲಯ ಸಮಿತಿ ಮತ್ತು ಮಂಗಳೂರಿನ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನಗಳ ಸಹಯೋಗದೊಂದಿಗೆ ಪೆರಂಪಳ್ಳಿ ಬೊಬ್ಬರ್ಯಕಟ್ಟೆ ವಠಾರದಲ್ಲಿ ರೈತ ದಿನಾಚಾರಣೆ ಮತ್ತು ರೈತ ಸನ್ಮಾನ ಕಾರ್ಯಕ್ರಮ ನಡೆಯಿತು.

ರಾಣಿಬೆನ್ನೂರು ರೈತ ಆತ್ಮಹತ್ಯೆ: ಶವವಿಟ್ಟು ಪ್ರತಿಭಟನೆ

Jan 03 2025, 12:30 AM IST
ಸಾಲ ಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ತಡರಾತ್ರಿ ತಾಲೂಕಿನ ತಿರುಮಲದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹೊಸ ವರ್ಷದ ಮೊದಲ ದಿನ ಮೋದಿ ನಿರ್ಧಾರ ರೈತ ಪರ : ಕೇಂದ್ರ ಮೂರು ಬಂಪರ್‌ ಕೊಡುಗೆ ಪ್ರಕಟ

Jan 02 2025, 01:45 AM IST

2025ರ ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ರೈತಾಪಿ ಸಮುದಾಯಕ್ಕೆ ಮೂರು ಬಂಪರ್‌ ಕೊಡುಗೆ ಪ್ರಕಟಿಸಿದೆ.  

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved