ಕೋಳಿ ಉತ್ಪಾದಕರ ರೈತ ಸಹಕಾರ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ
Sep 28 2025, 02:00 AM ISTಅಧ್ಯಕ್ಷರಾಗಿ ಎಂ.ಆರ್.ಬಾಲಕೃಷ್ಣ, ಉಪಾಧ್ಯಕ್ಷರಾಗಿ ಡಿ.ಕೃಷ್ಣಪ್ಪ ಹಾಗೂ ನಿರ್ದೇಶಕರಾಗಿ ಕೆ.ಕೃಷ್ಣಯ್ಯ, ಗೋಪಾಲ, ಬೆಟ್ಟಸ್ವಾಮಿ, ಆತ್ಮಾನಂದ, ಎಂ.ವಿ.ವೆಂಕಟೇಶ್, ಜೋಗಿಗೌಡ, ಬಿ.ಗಿರೀಶ್, ಆರ್.ಸಿದ್ದಪ್ಪ, ಎಸ್.ಎಲ್. ಜಯಲಿಂಗೇಗೌಡ, ಸಿ.ಕೆಂಪರಾಜು, ಎಂ.ಸಿ.ಯೋಗೇಶ್, ಎಲ್.ಸಿ.ಪ್ರವೀಣ್ ಕುಮಾರ್ ಚುನಾಯಿತುರಾದರು.