• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂಗಾರು ಹಂಗಾಮಿಗೆ ಸಿದ್ಧನಾದ ರೈತ!

Oct 05 2024, 01:37 AM IST
ಮುಂಗಾರು ಹಂಗಾಮಿಗೆ ಬಿತ್ತಿದ ಹತ್ತಿ, ಮೆಣಸಿನಕಾಯಿ ಅಂತಹ ಕೆಲವು ಬೆಳೆಗಳು ವರ್ಷದ ಬೆಳೆಗಳು. ಈ ಹಿನ್ನೆಲೆಯಲ್ಲಿ ಮುಂಗಾರಿಗೆ ಹೆಚ್ಚಿನ ಬಿತ್ತನೆ ಪ್ರದೇಶವಿದ್ದು, ಹಿಂಗಾರಿಗೆ ಇಳಿಮುಖವಾಗಲಿದೆ. ಮುಂಗಾರಿಗಿಂತ ಹೆಚ್ಚು ಹಿಂಗಾರು ರೈತರಿಗೆ ಹಣದ ಬೆಳೆಯಾಗಿದ್ದು, ಖರ್ಚು ಸಹ ಕಡಿಮೆ.

ರೈತ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಹಿಮ್ಮುಖವಾಗಿ ಮನವಿ ಸಲ್ಲಿಸಿದ ರೈತರು

Oct 04 2024, 01:08 AM IST
ಮಹದಾಯಿ ಯೋಜನೆ ಜಾರಿ ಮಾಡಬೇಕು ಹಾಗೂ ನರಗುಂದ ಕೋರ್ಟ್‌ ವೃತ್ತದ ಬಳಿ ರೈತ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ರೈತರು ನರಗುಂದ ತಹಸೀಲ್ದಾರ್‌ಗೆ ಗುರುವಾರ ಹಿಮ್ಮುಖವಾಗಿ ಮನವಿ ಸಲ್ಲಿಸಿದರು.

ಇಬ್ಭಾಗವಾಗಿರುವ ರೈತ ಸಂಘಟನೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:05 AM IST
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರೈತ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಒಂದೇ ವೇದಿಕೆಯಲ್ಲಿ ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ. ರೈತ ದಿನಾಚರಣೆ ವೇಳೆಗೆ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ.

ಮದ್ಯ ನಿಷೇಧಿಸಿ ಬಡ ಮಹಿಳೆಯರ ಬಾಳು ಬೆಳಗಿಸಿ: ರೈತ ಮಹಿಳೆ ನಂದಿನಿ

Oct 04 2024, 01:04 AM IST
ಗ್ರಾಮೀಣ ಪ್ರದೇಶಗಳಲ್ಲಿ ಬಡ ರೈತ ಕೂಲಿ ಕಾರ್ಮಿಕರ ಮಾಂಗಲ್ಯ ಕಸಿದು ಕುಟುಂಬಗಳನ್ನು ಬೀದಿ ಪಾಲು ಮಾಡುವ ಮದ್ಯ ನಿಷೇಧಿಸಿ ಬಡವರ ಬದುಕನ್ನು ಸ್ವಚ್ಛಗೊಳಿಸುವ ಸಮಾಜಮುಖಿ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಬೇಕು.

ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತ ಸಂಘದ ನಾಮಫಲಕ ತೆರವು

Oct 04 2024, 01:03 AM IST
ರೈತ ಸಂಘದ ನಾಮಫಲಕ ತೆರವುಗೊಳಿಸಲು ಬಂದ ಅರಣ್ಯ ಅಧಿಕಾರಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿದ ಘಟನೆ ಹನೂರಿನ ಗಡಿ ಗ್ರಾಮ ಆಲಂಬಾಡಿ ಗ್ರಾಮದಲ್ಲಿ ಜರುಗಿದೆ.

ನರಗುಂದದಲ್ಲಿ ರೈತ ಸಮಾವೇಶಕ್ಕೆ ಸಜ್ಜಾಗಿದೆ ವೇದಿಕೆ

Oct 04 2024, 01:02 AM IST
ಅ. 4ರಂದು ನರಗುಂದ ಪಟ್ಟಣದ ಕೋರ್ಟ್‌ ವೃತ್ತದ ಬಳಿ, ಮಹದಾಯಿ ಹೋರಾಟ ವೇದಿಕೆಯ ಆವರಣದಲ್ಲಿ ರೈತ ಸಮಾವೇಶ ನಡೆಯಲಿದೆ. ನಾಡಿನ ಹಲವಾರು ಜಿಲ್ಲೆಗಳಿಂದ ವಿವಿಧ ರೈತ ಸಂಘದ ನಾಯಕರು ಆಗಮಿಸಲಿದ್ದಾರೆ.

ರೈತ ಹೋರಾಟಗಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ

Oct 03 2024, 01:16 AM IST
ರೈತ ನಾಯಕ ಭದ್ರಾಪುರದ ಹನುಮಂತ ಕಂಬಳಿ ಎಂಬುವರು ರಾಜ್ಯ ಸರ್ಕಾರದ ಕೆಲವು ಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ. ಈ ಮಾತನ್ನು ಕೇಳಿದ ಶಾಸಕ ಕೋನರಡ್ಡಿ ಕೋಪಗೊಂಡು ಮನವಿ ನೀಡುವ ವೇಳೆ ಏನನ್ನೂ ಮಾತನಾಡಬಾರದು ಎಂದು ಹೇಳಿ ನಂತರ ಅವಾಚ್ಯ ಪದ ಬಳಸಿದ್ದಾರೆ.

ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಪ್ರಾಂತ ರೈತ ಸಂಘ ಪ್ರತಿಭಟನೆ

Sep 29 2024, 01:34 AM IST
Let the government respond to the problems: Provincial farmers' union protests

ಹಸಿರೀಕರಣದ ನೆಪಕ್ಕೆ ಅರಣ್ಯ ಇಲಾಖೆಯಿಂದ ಕೋಟ್ಯಾಂತರ ಹಣ ಅಪವ್ಯಯ : ರೈತ ಸಂಘ ಆರೋಪ

Sep 28 2024, 01:33 AM IST

ಆನಂದಪುರ ಬೆಳಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಹಸಿರಿಕರಣ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸಸಿಗಳನ್ನು ಹಾಳು ಮಾಡಿದೆ ಎಂಬ ಆರೋಪ 

ಪಹಣಿ ಇದ್ದರೂ ಸಾಗುವಳಿ ಜಮೀನು ತೆರವು: ಅರಣ್ಯ ಅಧಿಕಾರಿಗಳ ವಿರುದ್ಧ ರೈತ ಸಂಘ ಆಕ್ರೋಶ

Sep 28 2024, 01:28 AM IST
ಅರಣ್ಯ ಅಧಿಕಾರಿಗಳು ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ರೈತ ಪರ ಸಂಘಟನೆಗಳಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 89
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved