• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

26 ರಿಂದ ಮೂರು ದಿನಗಳ ಅರ್ಥಪೂರ್ಣ ರೈತ ದಸರಾ ಆಯೋಜನೆ

Sep 11 2025, 12:03 AM IST
ಸೆ.26ರ ಬೆಳಗ್ಗೆ 11ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತು ಪ್ರದರ್ಶನ ವನ್ನು ಸಚಿವ ಕೆ. ವೆಂಕಟೇಶ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಕೆ. ಹರೀಶಗೌಡ ಅಧ್ಯಕ್ಷತೆವಹಿಸುವರು.

ಈರುಳ್ಳಿ ದರ ಕುಸಿತ, ಕುರಿ ಮೇಯಿಸಿದ ರೈತ

Sep 10 2025, 01:03 AM IST
ಜಿಲ್ಲಾದ್ಯಂತ ಈ ವರ್ಷ ಈರುಳ್ಳಿ ಬೆಳೆ ಉತ್ತಮ ಫಸಲು ಬಂದಿದ್ದು ಬಹುತೇಕ ಕಟಾವಿಗೆ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ಪಾತಳಕ್ಕೆ ಕುಸಿದಿದೆ. ಮಾರುಕಟ್ಟೆಯಲ್ಲಿ ₹ 100ಗೆ ಐದು ಕೆಜಿ ಮಾರಾಟವಾಗುತ್ತಿದೆ. ರೈತರಿಗೆ ₹ 5 ಸಹ ಸಿಗುವುದಿಲ್ಲ.

ಪಾತಾಳಕ್ಕಿಳಿದ ಪಚ್ಚ ಬಾಳೆ ಹಣ್ಣಿನ ಬೆಲೆ: ರೈತ ಕಂಗಾಲು

Sep 10 2025, 01:03 AM IST
4-5 ಲಕ್ಷ ವೆಚ್ಚ ಮಾಡಿ ಬಾಳೆ ಬೆಳೆಯನ್ನು ರೈತ ಕುಮಾರಸ್ವಾಮಿ ಬೆಳೆದಿದ್ದು, ಬೆಲೆ ಇಲ್ಲದೆ ಬಾಳೆ ಬೆಳೆ ಜಮೀನಿನಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ದೆಹಲಿ ರೈತ ಚಳುವಳಿ ಮಾದರಿಯಲ್ಲಿ ಜನಾಂದೋಲನ

Sep 10 2025, 01:03 AM IST
ದೆಹಲಿಯಲ್ಲಿ ನಡೆದ ರೈತ ಚಳವಳಿ ಮಾದರಿಯಲ್ಲಿ ನಿವೇಶನ ಮತ್ತು ವಸತಿ ರಹಿತರ ರಾಜ್ಯಮಟ್ಟದ ಜನಾಂದೋಲನ ರೂಪಿಸಲು ಭಾರತ ಕಮ್ಯುನಿಸ್ಟ್ ಪಕ್ಷ ನಿರ್ಧರಿಸಿದೆ.

ಕಾಕಡಾ ಮಲ್ಲಿಗೆ ಬೆಳೆದ ರೈತ ಸಿದ್ದಪ್ಪನ ಬದುಕು ಬಂಗಾರ

Sep 08 2025, 01:01 AM IST
ಕಬ್ಬೂರ ಗ್ರಾಮದ ಸಿದ್ದಪ್ಪ ಹೊಸಳ್ಳಿ ಎಂಬ ರೈತರು ತಮ್ಮ ಜಮೀನಿನಲ್ಲಿ ಕಾಕಡಾ ಮಲ್ಲಿಗೆ ಹೂವು ಬೆಳೆದು ಲಾಭ ಪಡೆಯುತ್ತಿದ್ದಾರೆ.

2.5 ವರ್ಷದಲ್ಲೇ ರಾಜ್ಯದ 2422 ರೈತರು ಆತ್ಮ*ತ್ಯೆ - ಈ ಪೈಕಿ 2067 ರೈತ ಕುಟುಂಬಕ್ಕೆ ಪರಿಹಾರ

Sep 06 2025, 01:00 AM IST

ರಾಜ್ಯದಲ್ಲಿ ಕಳೆದ ಹತ್ತು ವರ್ಷದಲ್ಲಿ 10 ಸಾವಿರ ರೈತರು ಆತ್ಮ*ತ್ಯೆ ಮಾಡಿಕೊಂಡಿದ್ದರೆ, ಕಳೆದ ಎರಡೂವರೆ ವರ್ಷದಲ್ಲೇ 2,422 ರೈತರು ಸಾವಿಗೆ ಶರಣಾಗಿದ್ದಾರೆ!

ರೈತ ವಿರೋಧಿ ಕಾಯ್ದೆಗಳು ಕೃಷಿಕರನ್ನು ಅಡಿಯಾಳು ಮಾಡುತ್ತವೆ: ಶಿವಾನಂದ ಕುಗ್ಗೆ

Sep 06 2025, 01:00 AM IST
ಚಿಕ್ಕಮಗಳೂರು, ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪುಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿ ಯಾಳಾಗುತ್ತೇವೆ. ವಿದೇಶಿ ವಸ್ತುಗಳ ಆಮದಿನಿಂದ ಸ್ಥಳೀಯ ಹೈನುಗಾರಿಕೆ ವೃತ್ತಿ ನಶಿಸಿ, ಕಾರ್ಪೋರೇಟ್ ಕಂಪನಿಗಳ ಬಲಿಪಶುಗಳಾಗುತ್ತೇವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಎಚ್ಚರಿಸಿದರು.

ರಾಜ್ಯ ಸರ್ಕಾರದ ರೈತ ಪರ ತೀರ್ಮಾನ ಸ್ವಾಗತಾರ್ಹ

Sep 06 2025, 01:00 AM IST
ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರ ಪರವಾದ ತೀರ್ಮಾನ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ ಎಂದು ತಾಪಂ ಮಾಜಿ ಸದಸ್ಯರಾದ ರೈತ ಮುಖಂಡ ಹೊಸೂರು ರಾಜಣ್ಣ ತಿಳಿಸಿದರು.

ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಂಗ್ರೆಸ್ -ರೈತ ಸಂಘ ಬೆಂಬಲಿತರನ್ನು ಗೆಲ್ಲಿಸಿ

Sep 05 2025, 01:00 AM IST
ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ (ಡಿಸಿಸಿ)ನ ಚುನಾವಣೆಯಲ್ಲಿ ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್- ರೈತಸಂಘದ ಬೆಂಬಲಿತ ಅಭ್ಯರ್ಥಿ ವಿಜಯೇಂದ್ರ ಮೂರ್ತಿ ಹಾಗೂ ಮಂಡ್ಯ ಉಪವಿಭಾಗದಿಂದ ಸ್ಪರ್ಧಿಸಿರುವ ತೈಲೂರು ಚಲುವರಾಜುಗೆ ಕ್ಷೇತ್ರದ ಮತದಾರರು ಹೆಚ್ಚಿನ ಮತಕೊಟ್ಟು ಗೆಲ್ಲಿಸಬೇಕು.

ರಚನಾತ್ಮಕ ಕೆಲಸಗಳ ಮೂಲಕ ರೈತ ಚಳವಳಿ ಕಟ್ಟಬೇಕು: ದರ್ಶನ್ ಪುಟ್ಟಣ್ಣಯ್ಯ

Sep 04 2025, 01:00 AM IST
ಶಿಕ್ಷಣ, ಆರೋಗ್ಯ, ಕೃಷಿ, ಯುವಜನತೆ, ಪ್ರವಾಸೋದ್ಯಮ, ಪರಿಸರ, ವಿಜ್ಞಾನ, ಹವಮಾನ ವೈಪರಿತ್ಯ, ಸರ್ಕಾರದ ಜವಾಬ್ದಾರಿಗಳು ಸೇರಿದಂತೆ 12 ಅಂಶಗಳನ್ನೊ ಒಳಗೊಂಡತೆ ಪುಟ್ಟಣ್ಣಯ್ಯ ಫೌಂಡೇಷನ್ ಹಾಗೂ ವಿವಿಧ ಸಂಸ್ಥೆಗಳ ಜತೆಗೂಡಿ ಸ್ವರಾಜ್ ಉತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved