• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಸ್ಕಾಂ ನೌಕರರ ಅನಗತ್ಯ ಒತ್ತಡ ನಿಲ್ಲಿಸುವಂತೆ ರೈತ ಸಂಘ ಆಗ್ರಹ

Sep 12 2024, 01:53 AM IST
ಸುಟ್ಟು ಹೋದ ಟಿ.ಸಿ ಬದಲಿಸಿಕೊಡಲು ಇಲಾಖೆ ಸೆಕ್ಷನ್ ಆಫೀಸರುಗಳು ಆರ್.ಆರ್ ನಂಬರಿಗೆ ಅಧಾರ್ ಲಿಂಕ್ ಆಗಿದ್ದರೆ ಮಾತ್ರ ಟಿಸಿ ಬದಲಿಸುವುದಾಗಿ ಹೇಳುತ್ತಾರೆ. ಆಧಾರ್ ಲಿಂಕ್ ಕಡ್ಡಾಯ ಎನ್ನುವ ನಿಯಮ ಎಲ್ಲಿದೆ..?

ಸಾಲಬಾಧೆ ತಾಳದೆ ವಿಷ ಸೇವಿಸಿ ರೈತ ಆತ್ಮಹತ್ಯೆ

Sep 11 2024, 01:08 AM IST
Farmer commits suicide by consuming poison due to debt

ವಿವಿಧ ಬ್ಯಾಂಕ್‌ಗಳ ವಿರುದ್ಧ ಹೋರಾಟ: ರೈತ ಸಂಘ ಎಚ್ಚರಿಕೆ

Sep 10 2024, 01:36 AM IST
ರೈತರ ಅನುಕೂಲಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆ ರೂಪಿಸಿ ಸಹಾಯಧನ ನೀಡುವ ಮೂಲಕ ಅನುಕೂಲ ಕಲ್ಪಿಸಿವೆ. ರೈತರ ಖಾತೆಗೆ ಜಮೆಯಾದ ಹಣವನ್ನು ರೈತರ ಸಾಲಕ್ಕಾಗಿ ಜಮೆ ಮಾಡಿಕೊಳ್ಳಬಾರದೆಂದು ಭಾರತೀಯ ರಿಸರ್ವ್ ಬ್ಯಾಂಕ್ ರಾಷ್ಟ್ರದ ಎಲ್ಲಾ ಬ್ಯಾಂಕ್‌ಗಳಿಗೂ ಸ್ಪಷ್ಟ ನಿರ್ದೇಶನ ನೀಡಿದೆ.

ಮಹದೇವಸ್ವಾಮಿಗೆ ಉತ್ತಮ ರೈತ ಪ್ರಶಸ್ತಿ ಗೌರವ

Sep 10 2024, 01:32 AM IST
ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದ ರೈತ ಪಿ. ಮಹದೇವಸ್ವಾಮಿ ಅವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಮಟ್ಟದ ಉತ್ತಮ ರೈತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ನೀರಿಗಾಗಿ ಪಾದಯಾತ್ರೆ ಮಾಡಲು ರೈತ ಸಂಘ ನಿರ್ಧಾರ

Sep 09 2024, 01:38 AM IST
ತಾಲೂಕಿನ ವಿವಿ ಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳ ಕೆರೆಗಳಿಗೆ ನೀರು ಹರಿಸಲು ಆಗ್ರಹಿಸಿ ವಿವಿ ಪುರದಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಲು ರೈತ ಸಂಘದಿಂದ ಬೀರೇನಹಳ್ಳಿಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.

ತೊಗರಿ ಬೆಳೆಗೆ ನೆಟೆರೋಗ, ಆತಂಕದಲ್ಲಿ ರೈತ

Sep 09 2024, 01:34 AM IST
ರೈತರು ಹೆಚ್ಚಿನ ಆದಾಯ ಪಡೆಯುವ ಉದ್ದೇಶದಿಂದ ತಾಲೂಕಿನಲ್ಲಿ ಅತಿ ಹೆಚ್ಚು ತೊಗರಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅತಿ ತೇವಾಂಶದಿಂದ ಈಗ ತೊಗರಿ ಬೆಳೆಗೆ ನೆಟೆರೋಗ (ಸಿಡಿರೋಗ) ತಗಲಿದ ಪರಿಣಾಮ ರೈತಾಪಿ ವಲಯದಲ್ಲಿ ಆತಂಕ ಹೆಚ್ಚುತ್ತಿದೆ.

ಬಗರ್ ಹುಕುಂ ಸಾಗುವಳಿ ಪತ್ರಕ್ಕಾಗಿ ರೈತ ಸಂಘ ಪ್ರತಿಭಟನೆ

Sep 06 2024, 01:00 AM IST
ಬಗರ್‌ ಹುಕುಂ ಸಾಗುವಳಿ ಪತ್ರ ನೀಡುವಂತೆ, ರೈತರ ಕೃಷಿ ಪಂಪ್‌ ಸೆಟ್‌ಗಳಿಗೆ ಆಧಾರ್ ಜೋಡಣೆ ಕೈಬಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ರೈತರು ಪ್ರತಿಭಟಿಸಿದರು.

ಕೃಷಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ಆಗ್ರಹ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ

Sep 05 2024, 02:21 AM IST

ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮತ್ತು ಆಧಾರ್‌ ಜೋಡಣೆ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 

ರೈತ ಸಂಪರ್ಕ ರಸ್ತೆ ಸುಧಾರಣೆಗೆ ಆಗ್ರಹಿಸಿ ಪ್ರತಿಭಟನೆ

Sep 05 2024, 12:33 AM IST
ಗ್ರಾಪಂ ಆಡಳಿತ ಮಂಡಳಿಯ ಸದಸ್ಯರು ಹಾಗೂ ತಾಪಂ ಅನುದಾನದಲ್ಲಿ ನಮ್ಮೂರಿನಿಂದ ಹೆಸರೂರಿಗೆ ಹೋಗುವ ರಸ್ತೆ ಸುಧಾರಣೆಗೆ ಕ್ರಮಕೈಗೊಳ್ಳಬೇಕು

ರೈತರಿಗೆ ನೀಡುವ ಹಾಲಿನ ದರ ಇಳಿಕೆ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ

Sep 04 2024, 01:50 AM IST
ಹಾಲಿನ ಖರೀದಿ ದರ ಇಳಿಕೆ ಮಾಡುವ ಮೂಲಕ ರೈತರಿಗೆ ಬರೆ ಎಳೆದಿರುವ ಹಾಲು ಒಕ್ಕೂಟಗಳ ನಿರ್ಧಾರ ವಿರೋಧಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ರಾಬಕೋ ಹಾಲು ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 89
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved