• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಜನಗಣತಿ, ರೈತ ಸಾಲ ಮನ್ನಾ: ರಾಹುಲ್ ಗಾಂಧಿ ಭರವಸೆ

Apr 14 2024, 01:46 AM IST
ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ರೈತ ಪರ ಸರ್ಕಾರ: ಎಚ್ಡಿಕೆ

Apr 14 2024, 01:46 AM IST
ನಾನು ನನ್ನ ಪಕ್ಷದ ಉಳಿವಿಗಾಗಿ ಮೈತ್ರಿ ಮಾಡಿಕೊಂಡಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಬಿಜೆಪಿ ಜತೆಗೆ ಕೈಜೋಡಿಸಿದ್ದೇನೆ. ಇನ್ನು ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ನಿಮ್ಮ ಸರ್ಕಾರ ಬರಲಿದೆ. ಅಂದರೆ ರೈತ ಪರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ಸಿನಿಂದ ರೈತ ವಿರೋಧಿ ನೀತಿ: ನಡಹಳ್ಳಿ

Apr 12 2024, 01:13 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿಯಾಗಿದ್ದು, ರೈತ ಪರವಾದ ನಾನಾ ಯೋಜನೆಗಳನ್ನು ಕಾಂಗ್ರೆಸ್ ರದ್ದುಪಡಿಸಿದೆ.

ಹೊಲದಲ್ಲಿ ಕರಡಿ ದಾಳಿ ರೈತ ಯುವ ಗಂಭೀರ ಗಾಯ

Apr 07 2024, 01:53 AM IST
ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿ ಸೇರಿದ ಬೇವಿನಹಳ್ಳಿ ಗ್ರಾಮದ ರೈತ ನಯಾಜ್‍ ಅಹ್ಮದ್ ತಮ್ಮ ತೋಟಕ್ಕೆ ನೀರು ಬಿಡಲು ಹೋದಾಗ ಗುಡ್ಡದ ಭಾಗದಿಂದ ಬಂದ ಕರಡಿ ದಾಳಿ ಮಾಡಿ ತಲೆ, ಬೆನ್ನಿಗೆ, ಬಲಗಾಲಿನ ತೋಡೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.

ಕಾಂಗ್ರೆಸ್‌ ಸರ್ಕಾರದಿಂದ ರೈತ ವಿರೋಧಿ ನಡೆ

Apr 07 2024, 01:50 AM IST
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ರೈತಪರ ಯೋಜನೆ ಮಾಡದೆ, ರೈತ ವಿರೋಧಿ‌ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಸಾಕಷ್ಟು ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.

ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಕೊಳವೆಬಾವಿ ನೀರು ಹರಿಸಿದ ರೈತ

Apr 07 2024, 01:47 AM IST
ಬರವೋ ಬರ, ಬರಿ ಬಿಸಿಲಿನ ಅಬ್ಬರ, ನೀರಿಲ್ಲ ಎಂಬ ಕೂಗು, ಊರೂರ ತುಂಬ ಬಾಯಾರಿಕೆ ಸುದ್ದಿ, ಆದರೆ ಪ್ರಾಣಿ ಪಕ್ಷಿಗಳ ಬಾಯಾರಿಕೆ ನೀಗಿಸಲು ಬಂದವರೇ ನಿಜವಾದ ಸಹೃದಯಿಗಳು, ಅಂತಹ ಸಹೃದಯಿ ಹಾನಗಲ್ಲ ತಾಲೂಕಿನ ಪಂಡಿತ ಪಂಚಾಕ್ಷರಿ ಗವಾಯಿಗಳವರ ಜನ್ಮ ಭೂಮಿ ಕಾಡಶೆಟ್ಟಿಹಳ್ಳಿಯ ರೈತ ಸಂಗಪ್ಪ ಸಣ್ಣಮನಿ ತಮ್ಮ ಹೊಲದ ಕೊಳವೆಬಾವಿಯ ನೀರನ್ನು ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಹರಿಸಿ ಹರುಷಪಟ್ಟಿದ್ದಾರೆ.

ಕೋವಿ ಠೇವಣಿ ವಿಚಾರದಲ್ಲಿ ಜಿಲ್ಲಾಡಳಿತದಿಂದ ಆಯೋಗದ ಆದೇಶ ದುರಪಯೋಗ: ರೈತ ಮುಖಂಡರ ಆರೋಪ

Apr 06 2024, 12:50 AM IST
ಕೃಷಿಕರಿಗೆ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗುವುದು.

ಅಳಿಯನ ಮದುವೆ ದಿನವೇ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ

Apr 06 2024, 12:46 AM IST
ಮುಂಡಗೋಡದ ಆನಂದ ನಗರದ ಬಸವರಾಜ ಮಲ್ಲೂರ (42) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ.

ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಂವಿಧಾನ ಉಳಿಯದು :ರೈತ ಮುಖಂಡ

Apr 06 2024, 12:45 AM IST

  ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವುದಕ್ಕಾಗಿ ದೇಶ ಉಳಿಸಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ತುಮಕೂರಿನ ಎನ್.ಜಿ.ರಾಮಚಂದ್ರಪ್ಪ ಹೇಳಿದರು.

ನೀರಿನ ತೊಟ್ಟಿಗಳನ್ನು ಅಳವಡಿಸಿ ವನ್ಯ ಜೀವಿಗಳಿಗೆ ಆಸರೆಯಾಗುವಂತೆ ರೈತ ಸಂಘ ಮನವಿ

Apr 06 2024, 12:45 AM IST
ನೀರಿಲ್ಲದೆ ಕೆರೆ-ಕಟ್ಟೆಗಳು ಭತ್ತಿ ಹೋಗಿವೆ. ಹೇಮಾವತಿ ಜಲಾಶಯದಲ್ಲಿ ಒಂದಷ್ಟು ನೀರಿದ್ದರೂ ಅದನ್ನು ಕಾಲುವೆಗಳ ಮೂಲಕ ಹರಿಸದೆ ರಾಜ್ಯ ಸರ್ಕಾರ ರೈತ ಸಮುದಾಯ ವಂಚಿಸಿದೆ. ಕೂಡಲೇ ವನ್ಯ ಜೀವಿಗಳ ನೆರವಿಗೆ ಧಾವಿಸಬೇಕು. ಜನ ಜಾನುವಾರುಗಳ ಸಂರಕ್ಷಣೆ ಜವಾಬ್ದಾರಿಯಿಂದ ರಾಜ್ಯ ಸರ್ಕಾರ ನುಣಚಿಕೊಂಡಿದೆ. ಈಗಾಗಲೇ ಶೇ.70 ರಷ್ಟು ಕೊಳವೆ ಬಾವಿಗಳು ನೀರಿದಲ್ಲೇ ಸ್ಥಗಿತಗೊಂಡಿವೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 79
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved