ಬೆಳೆಹಾನಿ ವರದಿ ನೀಡದಿದ್ದರೆ ಹೋರಾಟ: ರೈತ ಸಂಘದಿಂದ ಅಧಿಕಾರಿಗಳಿಗೆ ಎಚ್ಚರಿಕೆ
Aug 22 2025, 01:00 AM ISTಈಗಾಗಲೇ 7 ಸಾವಿರಕ್ಕೂ ಅಧಿಕ ರೈತರ ಅರ್ಜಿಗಳು ಬೆಳೆಹಾನಿ ಆದ ಬಗ್ಗೆ ಕೃಷಿ ಇಲಾಖೆಗೆ ಸಲ್ಲಿಕೆಯಾಗಿವೆ. ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಬೇಕಾಗಿತ್ತು. ವಿಳಂಬದ ಕಾರಣ ತಿಳಿಯುತ್ತಿಲ್ಲ.