ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್
Aug 04 2025, 11:45 PM ISTಹೊಸಕೋಟೆ: ಸಹಕಾರ ಸಂಘಗಳು ರೈತರ ಜೀವನಾಡಿಗಳು. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಸದಸ್ಯರು ಅವುಗಳ ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.