ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೈತ ದೇವರ ಸಮ: ಕೆ.ಎಂ. ಹೇಮಯ್ಯಸ್ವಾಮಿ
Dec 25 2023, 01:30 AM IST
ಮನುಷ್ಯನ ಜೀವನಕ್ಕೆ ಅತ್ಯವಶ್ಯಕವಾಗಿರುವ ಅನ್ನ ನೀಡುವ ರೈತ ದೇವರ ಸಮ. ರೈತರಿಲ್ಲದೆ ಪ್ರಪಂಚದ ಜೀವನ ಮತ್ತು ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.
ಗ್ಯಾರಂಟಿಗಳಿಂದ ರೈತ ಕುಟುಂಬಗಳಿಗೆ ಹೆಚ್ಚು ಅನುಕೂಲ
Dec 25 2023, 01:30 AM IST
ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗ್ಯಾಂರಟಿಗಳಿಂದ ರೈತರಿಗೂ ಲಾಭವಾಗಲಿದೆ.
ವಿಶ್ವ ರೈತ ದಿನ ಪ್ರಯುಕ್ತ ರೈತರಿಂದ ಹೋರಾಟದ ಸ್ಮರಣೆ
Dec 24 2023, 01:45 AM IST
ವಿಶ್ವ ರೈತ ದಿನದ ಅಂಗವಾಗಿ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ರೈತಸಂಘದ ಕಾರ್ಯಕರ್ತರು ಹಸಿರು ಬೋರ್ಡ್‌ಗೆ ಪೂಜೆ ಸಲ್ಲಿಸಿ ರೈತ ಹೋರಾಟದ ಸ್ಮರಣೆ ಮಾಡಿದರು.
ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಮಣ್ಣು ರಕ್ಷಿಸಿ ಆಂದೋಲನ
Dec 24 2023, 01:45 AM IST
ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ತಾಲ್ಲೂಕು ಕಲ್ಯಾಣ ರೈತ ಸಂಘ ಆಯೋಜಿಸಿದ್ದ ಮಣ್ಣಿಗೆ ಮರು ಜೀವ, ಮಣ್ಣು ರಕ್ಷಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ
ರಾಷ್ಟ್ರೀಯ ರೈತ ದಿನಾಚರಣೆ, ವಿದ್ಯಾರ್ಥಿಗಳಿಗೆ ಕೃಷಿ ಪಾಠ
Dec 24 2023, 01:45 AM IST
ರಾಷ್ಟ್ರೀಯ ರೈತರ ದಿನಾಚರಣೆ ಹಿನ್ನೆಲೆಯಲ್ಲಿ ಸಂಡೂರಿನ ಶ್ರೀಶೈಲ ವಿದ್ಯಾಕೇಂದ್ರದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಪಾಠ ಹೇಳಲಾಯಿತು.
ಮುಳಬಾಗಿಲಿನಲ್ಲಿ ವಿಶ್ವ ರೈತ ದಿನಾಚರಣೆ
Dec 23 2023, 01:45 AM IST
ಗಡಿಭಾಗದ ಹೆಬ್ಬಣಿಯಲ್ಲಿ ವಿಶ್ವ ರೈತ ದಿನಾಚರಣೆ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ಜನ್ಮ ದಿನಾಚರಣೆ. ರೈತಸಂಘದಿಂದ ಪ್ರಗತಿಪರ ರೈತರ ಪಾದಪೂಜೆ, ಗೋಪೂಜೆ , ಶಾಸಕ ಸಮೃದ್ಧಿ ಮಂಜುನಾಥ್ ಭಾಗಿ
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಸರ್ಕಾರ ಹಿಂದೇಟು
Dec 21 2023, 01:15 AM IST
ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಚುನಾವಣೆ ಪೂರ್ವದಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಕೃಷಿ ಕಾಯ್ದೆಗಳನ್ನ ವಾಪಸ್ ಪಡೆದಿಲ್ಲ. ಈಗಲೂ ಮೀನಾಮೇಷ ಎಣಿಸುತ್ತಿದೆ. ಕೃಷಿಕಾಯ್ದೆಗಳ ವಿಚಾರದಲ್ಲಿ ಬಿಜೆಪಿಯವರಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಹರಿಹಾಯ್ದರು.
ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಜಾರಿಗೆ ವಿರೋಧ
Dec 21 2023, 01:15 AM IST
ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಜಾರಿಗೆ ತಂದಿದ್ದು, ಕೂಡಲೇ ಅವುಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಷನ್ ನೀಡಿದ ಮುಷ್ಕರಕ್ಕೆ ರಾಜ್ಯ ಔಷಧ ಮಾರಾಟ ಪ್ರತಿನಿಧಿಗಳು ಬುಧವಾರ ತಮ್ಮ ಸೇವೆ ಸ್ಥಗಿತಗೊಳಿಸಿ ಬೆಂಬಲ ಸೂಚಿಸಿದರು.
೨೭ರಂದು ಹೊಸಪೇಟೆಯಲ್ಲಿ ರೈತ ದಿನಾಚರಣೆ
Dec 19 2023, 01:45 AM IST
ಹೊಸಪೇಟೆಯಲ್ಲಿ ರೈತ ದಿನಾಚರಣೆ ಪ್ರಯುಕ್ತ ರೈತರು, ಮಕ್ಕಳಿಗೆ ಸನ್ಮಾನ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಆಯೋಜನೆಗೆ ನಿರ್ಧರಿಸಲಾಗಿದೆ.
ಬಿಎಸ್ಎಸ್ಕೆ ಕುರಿತು ರೈತ ಸಂಘದ ಆರೋಪ ಸತ್ಯಕ್ಕೆ ದೂರ
Dec 17 2023, 01:45 AM IST
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಶುಕ್ರವಾರ ರೈತ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಇಲ್ಲ ಸಲ್ಲದ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಕಾರ್ಖಾನೆಯ ನಾಲ್ಕು ನಿರ್ದೇಶಕರು ಸ್ಪಷ್ಟಿಕರಣ ನೀಡಿದ್ದಾರೆ.
< previous
1
...
80
81
82
83
84
85
86
87
88
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ