ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗುಡ್ಡದ ಇಳಿಜಾರಿನಲ್ಲೇ ಡ್ರ್ಯಾಗನ್‍ಫ್ರೂಟ್ ಬೆಳೆದ ರೈತ
Aug 04 2025, 12:15 AM IST
The farmer who grew dragonfruit on the slope of a hill
ದಾರಿಯಲ್ಲಿ ಸಿಕ್ಕ 25 ಗ್ರಾಂ ಚಿನ್ನದ ಸರ ಪೊಲೀಸರಿಗೆ ಒಪ್ಪಿಸಿದ ರೈತ
Aug 01 2025, 12:30 AM IST
ತಾಲೂಕಿನ ಬಸವನಾಳ ಗ್ರಾಮದ ಲಲಿತಾ ಕೋಂ ರುದ್ರಪ್ಪ ಒಡಟ್ಟಿ ಎಂಬವರು ಜೂ. ೩೦ರಂದು ಹುಲಗೂರ ಗ್ರಾಮದಲ್ಲಿ ಸುಮಾರು ₹೨,೫೦,೦೦೦ ಮೌಲ್ಯದ ೨೫ ಗ್ರಾಂ ತೂಕದ ಬಂಗಾರದ ಚೈನನ್ನು ಕಳೆದುಕೊಂಡಿದ್ದರು.
ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Jul 31 2025, 01:03 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸಮರ್ಪಕ ರಸಗೊಬ್ಬರಕ್ಕಾಗಿ ರೈತ ಸಂಘದಿಂದ ಪ್ರತಿಭಟನೆ
Jul 31 2025, 12:45 AM IST
ಮನವಿ ಸ್ವೀಕರಿಸಿ ಮಾತಾನಾಡಿದ ರೈಲ್ವೆ ಅಧಿಕಾರಿಗಳು, ಮನವಿಯನ್ನು ಹಿರಿಯ ಅಧಿಕಾರಿಗಳ ಮುಖಾಂತರ ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.
ರೈತ ವಿರೋಧಿ ನೀತಿ ಖಂಡಿಸಿ ಜು.೩೧ಕ್ಕೆ ಪ್ರತಿಭಟನೆ
Jul 30 2025, 12:49 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಜಾರಿಗೊಳಿಸಲಾಗಿದ್ದ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ.
ಸಾಲಬಾಧೆಯಿಂದ ನೇಣು ಬಿಗಿದು ರೈತ ಸಾವು
Jul 30 2025, 12:45 AM IST
ಕೃಷಿ ಚಟುವಟಿಕೆಗಾಗಿ ಕೊಪ್ಪ ಸೇವಾ ಸಹಕಾರ ಸಂಘದಲ್ಲಿ 50 ಸಾವಿರ, ಗ್ರಾಮೀಣ ಬ್ಯಾಂಕ್ ನಲ್ಲಿ ಚಿನ್ನಾಭರಣ ಒತ್ತೆ ಇಟ್ಟು 80 ಸಾವಿರ ಹಾಗೂ ತರಕಾರಿ ಬೆಳೆಯಲು ಲೇವಾದೇವಿಗಾರರಿಂದ ಲಕ್ಷಾಂತರ ರು. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ನ್ಯಾನೊ ಯೂರಿಯಾ ಬಗ್ಗೆ ಜಾಗೃತಿ ಮೂಡಿಸಿ: ರೈತ ಸಂಘ ಒತ್ತಾಯ
Jul 30 2025, 12:45 AM IST
ರಸಗೊಬ್ಬರ ಅಭಾವಕ್ಕೆ ಕಾರಣರಾದ ಕಾಳಸಂತೆಕೋರರ ವಿರುದ್ಧ ಕ್ರಮ ಕೈಗೊಂಡು, ನ್ಯಾನೊ ಯೂರಿಯಾ ಕುರಿತಂತೆ ರೈತರಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಘಟಕ ಒತ್ತಾಯಿಸಿದೆ.
ಬಿಲ್ ಪಾವತಿಸದ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ: ರೈತ ಮುಖಂಡರ ಆಗ್ರಹ
Jul 29 2025, 02:08 AM IST
ಮುಧೋಳ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಉಪಸ್ಥಿತಿಯಲ್ಲಿ ಪ್ರಮುಖ ಇಲಾಖೆ ಅಧಿಕಾರಿಗಳ ಜೊತೆಗೂಡಿ ಮುಧೋಳ ರೈತ ಸಂಘ ಹಾಗೂ ರೈತ ಮುಖಂಡರ ಜೊತೆಗೆ ಸಭೆ ನಡೆಸಿದರು.
ರೈತ ವಿರೋಧಿ ನೀತಿ ಖಂಡಿಸಿ ನಾಳೆ ಪ್ರತಿಭಟನೆ
Jul 29 2025, 01:38 AM IST
ಕಳೆದ ಎರಡು ವರ್ಷಗಳಲ್ಲಿ ವಿದ್ಯಾನಿಧಿ, ಬೈಸಿಕಲ್ ಭಾಗ್ಯ, ರೈತರಿಗೆ ನೀಡಲಾಗುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಸಂಪೂರ್ಣ ನಿಲ್ಲಿಸಲಾಗಿದೆ
ಸಮರ್ಪಕವಾಗಿ ರಸಗೊಬ್ಬರ ಪೂರೈಸಲು ರೈತ ಸಂಘ ಆಗ್ರಹ
Jul 29 2025, 01:02 AM IST
ರಸಗೊಬ್ಬರಕ್ಕೆ ಸಾಕಷ್ಟು ಬಾರಿ ಒತ್ತಾಯಿಸಿದರೂ ಸಕಾಲಕ್ಕೆ ಸರ್ಕಾರ ಗೊಬ್ಬರ ಒದಗಿಸುವಲ್ಲಿ ವಿಫಲವಾಗಿವೆ.
< previous
1
...
5
6
7
8
9
10
11
12
13
...
88
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ