ನಾಲೆಗಳಿಗೆ ಹರಿಯುವ ನೀರು ಸ್ಥಗಿತ: ರೈತ ಸಂಘ, ವಿವಿಧ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ
Jan 07 2025, 12:16 AM ISTನಾಲೆಗಳ ಆಧುನೀಕರಣ ಬೇಡವೆಂದು ಹೇಳುತ್ತಿಲ್ಲ. ಆದರೆ ನಾಲೆಗಳಿಗೆ ನೀರನ್ನು ಕಟ್ಟು ಪದ್ಧತಿಯಲ್ಲಿ ಹರಿಸಬೇಕು. ನಿಲ್ಲಿಸಿದಾಗ ನಾಲಾ ದುರಸ್ತಿ ಕೆಲಸ ಮಾಡಿಕೊಳ್ಳಲಿ. ನೀರು ನಿಲ್ಲಿಸಿರುವುದರಿಂದ ಈಗ ಬೆಳೆದು ನಿಂತಿರುವ ಬೆಳೆಗಳ ಗತಿಯೇನು? ನಿರಂತರವಾಗಿ ನೀರು ನಿಲ್ಲಿಸುವುದಕ್ಕೆ ನಮ್ಮ ವಿರೋಧವಿದೆ, ಈ ಸರ್ಕಾರ ರೈತರಿಗೆ ತೊಂದರೆ ಕೊಡುವುದಕ್ಕೇ ಇದೆ ಎನ್ನುವಂತೆ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.