ನಿರ್ಗತಿಕರಿಗೆ ಹಕ್ಕುಪತ್ರ ನೀಡಿ, ಕಿರುಕುಳ ತಪ್ಪಿಸಿ: ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ
Dec 26 2024, 01:02 AM ISTಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಮೂಲಕ ಬಡವರ ನೆಮ್ಮದಿಯ ಜೀವನಕ್ಕೆ ಅನುಕೂಲ ಕಲ್ಪಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪಾವಗಡದ ದೊಡ್ಡಹಳ್ಳಿ ಪೂಜಾರಪ್ಪ ತಹಸೀಲ್ದಾರ್ ಹಾಗೂ ತಾಪಂ ಇಒಗೆ ಒತ್ತಾಯಿಸಿದರು. ಪಾವಗಡದಲ್ಲಿ ಮಂಗಳವಾರ ಪ್ರತಿಭಟನೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದರು.