ರೈತ ಸಮುದಾಯವನ್ನು ನಿರ್ಲಕ್ಷಿಸದಿರಿ: ಗುಂಡ್ಮಿ ರಾಮಚಂದ್ರ ಐತಾಳ್
Mar 24 2025, 12:30 AM ISTಪಾಂಡೇಶ್ವರ ಯಡಬೆಟ್ಟಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಅವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮ ನಡೆಯಿತು.