ಅಧಿವೇಶನ ಹೊರಗೆ ರೈತ ಹೋರಾಟದ ಕಿಚ್ಚು
Dec 10 2024, 01:33 AM ISTಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ್ ಪಡೆಯಬೇಕು, ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿಪಡಿಸಬೇಕು ಎಂಬುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ನಡೆಸಿದವು.