ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ರೈತ ಸಂಘ ಆಗ್ರಹ
Mar 25 2025, 12:47 AM ISTರಾಣಿಬೆನ್ನೂರು ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಅನಧಿಕೃತವಾಗಿ ಮಟ್ಕಾ, ಇಸ್ಪೀಟ್, ವೇಶ್ಯಾವಾಟಿಕೆ, ಅಕ್ರಮ ಮರಳು ಗಣಿಗಾರಿಕೆ, ಮೀಟರ್ ಬಡ್ಡಿ ದಂಧೆ, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟದಂತಹ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿವೆ.