ಕೆ.ಎನ್.ಕೆಂಗೇಗೌಡರ ರೈತ ಸಭಾಭವನ ಡಿ.4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ: ಕೆ.ಪುರುಷೋತ್ತಮ್
Dec 03 2024, 12:35 AM ISTಸಹಕಾರ ಸಚಿವ ಕೆ.ಎನ್.ರಾಜಣ್ಣ ಬ್ಯಾಂಕಿಂಗ್ ಶಾಖೆಯನ್ನು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಗೊಬ್ಬರದ ಶಾಖೆಯನ್ನು , ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹೆಚ್. ಟಿ.ಮಂಜು ಸಹಕಾರ ಧ್ವಜಾರೋಹಣ ನೆರವೇರಿಸುವರು.