ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಬ್ಭಾಗವಾಗಿರುವ ರೈತ ಸಂಘಟನೆಗಳ ಏಕೀಕರಣಕ್ಕೆ ಚಿಂತನೆ
Nov 23 2024, 12:30 AM IST
ಕೀರ್ತಿಶೇಷರಾದ ಪ್ರೊ.ಎಂ.ಡಿ. ನಂಜುಂಡಸ್ವಾಮಿ, ಸುಂದರೇಶನ್, ಕೆ.ಎಸ್.ಪುಟ್ಟಣ್ಣಯ್ಯ, ಬಾಬಾ ಗೌಡ ಪಾಟೀಲ್ ಸೇರಿದಂತೆ ಹಲವು ಮುಖಂಡರು ರೈತ ಸಂಘವನ್ನು ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದಾರೆ.
ರೈತರ ಭೂಮಿ ವಾಪಸ್ ನೀಡುವಂತೆ 26ರಂದು ಕೋಲಾರ ರೈತ ಸಂಘ ಹೋರಾಟ
Nov 22 2024, 01:20 AM IST
ಅರಣ್ಯ ಅಧಿಕಾರಿಗಳೇ ನಿಮಗೆ ತಾಕತ್ತಿದ್ದರೆ 24 ಗಂಟೆಯಲ್ಲಿ ಪ್ರಭಾವಿ ರಾಜಕಾರಣಿ ಅರಣ್ಯ ಭೂ ಒತ್ತುವರಿ ಮಾಡಿಕೊಂಡಿರುವ ರಮೇಶ್ ಕುಮಾರ್ ವಿರುದ್ಧ ಕ್ರಮಕೈಗೊಂಡು ನೂರಾರು ಎಕರೆ ಒತ್ತುವರಿ ತೆರವುಗೊಳಿಸಿ ಎಂದು ರೈತರು ಆಗ್ರಹಿಸಿದ್ದಾರೆ.
ನ.24ರಂದು ರೈತ ಹುತಾತ್ಮ ದಿನಾಚರಣೆ: ಬೋರಾಪುರ ಶಂಕರೇಗೌಡ
Nov 22 2024, 01:17 AM IST
ಕಾರ್ಖಾನೆಗೆ ಸರಬರಾಜು ಮಾಡುವ ಕಬ್ಬಿನ ಬೆಲೆ ನೀಡುವಲ್ಲಿ ತಾರತಮ್ಯ ಧೋರಣೆ ಖಂಡಿಸಿ ಗೆಜ್ಜಲಗೆರೆಯಲ್ಲಿ 42 ವರ್ಷಗಳ ಹಿಂದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗುಂಡೂರಾವ್ ಸರ್ಕಾರ ಗೋಲಿಬಾರ್ ನಡೆಸಿತ್ತು. ಆ ಘಟನೆಯಲ್ಲಿ ಇಬ್ಬರು ರೈತರು ಮೃತಪಟ್ಟಿದ್ದರು. ರೈತ ಸಂಘ ಕಟ್ಟಲು ಹೋರಾಟ ನಡೆಸಿ ಅಗಲಿದ ನಾಯಕರಿಗೆ ಗೌರವ ಸಲ್ಲಿಸಲು ಸಮಾವೇಶ ಏರ್ಪಡಿಸಲಾಗಿದೆ.
ಸಿಲ್ವರ್ ಮರ ಮಾರಾಟಕ್ಕೆ ಇಲಾಖೆ ಆಕ್ಷೇಪ: ರೈತ ಸಂಘ ತಡೆ
Nov 22 2024, 01:15 AM IST
ಸಿ ಮತ್ತು ಡಿ ಭೂಮಿಯಲ್ಲಿ ಬೆಳೆದಿದ್ದ ಸಿಲ್ವರ್ ಮರಗಳನ್ನು ತುಂಡರಿಸಿ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದ ಮರ ಮತ್ತು ಕಟ್ಟಿಂಗ್ ಯಂತ್ರವನ್ನು ತಾಲೂಕು ರೈತ ಸಂಘ ಮತ್ತು ತಾಲೂಕು ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಮರಳಿ ರೈತರಿಗೆ ಕೊಡಿಸಿದ ವಿದ್ಯಮಾನ ಗುರುವಾರ ನಡೆದಿದೆ.
ಟಿಪ್ಪರ್ ಲಾರಿ ಹರಿದು ರೈತ ಸಾವು: ಪರಿಹಾರಕ್ಕೆ ಆಗ್ರಹ
Nov 20 2024, 12:34 AM IST
ಜಲ್ಲಿ ತುಂಬಿದ್ದ ಟಿಪ್ಪರ್ ಹರಿದ ತಕ್ಷಣ ಟಿವಿಎಸ್ ಮೊಪೆಡ್ ಸಂಪೂರ್ಣ ಜಖಂಗೊಂಡು ನಿಂಗೇಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮದ್ದೂರು ಠಾಣೆ ಪೊಲೀಸ್ ಅಧಿಕಾರಿಗಳಾದ ವೆಂಕಟೇಗೌಡ, ಶಶಿಕುಮಾರ್ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ: 400 ಕೆವಿ ವಿದ್ಯುತ್ ಪ್ರಸರಣ ಟವರ್ ನಿರ್ಮಾಣ ಕಾಮಗಾರಿಗೆ ರೈತ ಸಂಘ ತಡೆ
Nov 20 2024, 12:33 AM IST
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಸಂತ್ರಸ್ತ ರೈತರನ್ನು ಮನವೊಲಿಸಿ ಕಾಮಗಾರಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.
ನರಭಕ್ಷಕ ಚಿರತೆಗೆ ರೈತ ಮಹಿಳೆ ಬಲಿ
Nov 19 2024, 12:47 AM IST
ದಾಬಸ್ಪೇಟೆ: ಹೊಲದಲ್ಲಿ ಮೇವು ಕೊಯ್ಯುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ ಮಾಡಿ ಮಹಿಳೆಯ ತಲೆಯನ್ನೇ ಭಕ್ಷಿಸಿದ್ದಲ್ಲದೆ, ದೇಹವನ್ನೂ ಕೊಂಡೊಯ್ಯಲು ಪೊಲೀಸರು, ಗ್ರಾಮಸ್ಥರ ಕಣ್ತಪ್ಪಿಸಿ ಯತ್ನಿಸಿರುವ ಘಟನೆ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದ ಬಳಿಯ ಸೀಗೇಪಾಳ್ಯ ಗೊಲ್ಲರಹಟ್ಟಿ ಗ್ರಾಮದ ಬಳಿ ನಡೆದಿದೆ.
ದೇಶಕ್ಕೆ ರೈತ, ಯೋಧರಂತೆ ಸ್ವಚ್ಛತೆ ಮಾಡುವ ಪೌರ ಕಾರ್ಮಿಕರು ಮುಖ್ಯ: ಪಾರ್ಥಸಾರಥಿ
Nov 18 2024, 12:07 AM IST
ಪೌರ ಕಾರ್ಮಿಕರು ಸಾಧ್ಯವಾದಷ್ಟು ರಕ್ಷಣಾ ಕವಚ ಬಳಸಿ ಸ್ವಚ್ಛತೆ ಮಾಡಬೇಕು. ಈ ವಿಚಾರದಲ್ಲಿ ಉದಾಸೀನತೆ ತೋರಬಾರದು. ಸಾರ್ವಜನಿಕರು ಕೂಡ ಪೌರ ಕಾರ್ಮಿಕರ ಜತೆ ಬೆರೆತು ತಮ್ಮ ಮಕ್ಕಳನ್ನು ಹೆಚ್ಚು ವಿದ್ಯಾವಂತರನ್ನಾಗಿ ಮಾಡಿ, ಉನ್ನತ ಹುದ್ದೆ ಪಡೆಯುವ ಕಡೆ ಗಮನಹರಿಸಬೇಕು.
ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಣೆ
Nov 17 2024, 01:15 AM IST
ಮೂವರು ರೈತ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರದ ಆದೇಶ ನೀಡಲಾಯಿತು.
ರೈತ, ದೇಶದ ಪ್ರಗತಿಗೆ ದೇಶ ಸುತ್ತಿದ ಯುವಕ
Nov 16 2024, 12:33 AM IST
ಹಂಪಿ ಮೂಲಕ ಬೆಳ್ಳಾವೆಯನ್ನು ಇದೇ ನ.17ರಂದು ತಲುಪಿದಾಗ 14850 ಕಿ.ಮೀ. ನಷ್ಟಾಗಿದೆ.
< previous
1
...
17
18
19
20
21
22
23
24
25
...
69
next >
More Trending News
Top Stories
ಊಹಿಸಲೂ ಆಗದ ರೀತಿಯಲ್ಲಿ ಸಿಂದೂರ ಪ್ರತೀಕಾರ
ವಿವಿಧ ರಾಜ್ಯಗಳಲ್ಲಿ ಯಶಸ್ವಿ ಅಣಕು ಯುದ್ಧ ಡ್ರಿಲ್
ಭಾರತದ 5 ವಿಮಾನ, 2 ಡ್ರೋನ್ ನಮ್ಮಿಂದ ಧ್ವಂಸ : ಷರೀಫ್
ಪಾಕ್ನಲ್ಲಿ ಉಗ್ರರಿಲ್ಲ ಎಂದ ತರಾರ್ಗೆ ಟೀವಿ ಪತ್ರಕರ್ತೆ ಚಾಟಿ!
ಲಷ್ಕರ್, ಜೈಷ್, ಹಿಜ್ಬುಲ್ ಬುಡಕ್ಕೇ ಬಾಂಬ್