ನೊಟೀಸ್ ಹಿಂಪಡೆಯಲು ರೈತ ಸಂಘಟನೆಗಳ ಪ್ರತಿಭಟನೆ
Nov 05 2024, 12:43 AM ISTರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಕೆಲವು ರೈತರಿಗೆ ನೊಟೀಸ್ ನೀಡಿದ್ದು, ಅದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕ್ರಾಂತಿಕಾರಿ ರೈತ ಸೇನೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿವಿಧ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.