ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ
Oct 23 2024, 12:35 AM ISTಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ರೈತರ ಹೊಲ, ಗದ್ದೆಗಳಲ್ಲಿ ಬೆಳೆದ ಬೆಳೆಯಲ್ಲದೆ, ಮನೆಗಳು, ಗುಡಿಸಲುಗಳು ನೆಲಕಚ್ಚಿವೆ. ಜನ- ಜಾನುವಾರುಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ. ಆದರೆ ಇದುವರೆಗೂ ಜಿಲ್ಲಾಡಳಿತ ಮಳೆ ಹಾನಿಯನ್ನು ತೀವ್ರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ.