• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಪರ್‌ ಫಸಲಿನ ಕನಸು ನುಚ್ಚುನೂರು: ಆತಂಕದಲ್ಲಿ ರೈತ

Dec 19 2024, 12:31 AM IST
ತೊಗರಿ ಬೆಳೆದ ಭೀಮಾ ತೀರದ ರೈತರು ಸಂಕಷ್ಟದಲ್ಲಿ, ಇವರ ಗೋಳು ಕೇಳೋರೆ ಇಲ್ಲ. ದನ, ಕರು, ಇಡೀ ಸಂಸಾರವೇ ತೊಗರಿಯಿಂದಾಗಿ ಬಕ್ಳ ಹೈರಾಣದಲ್ಲಿದೆ ಎಂದು ಗೋಳಾಡಿದ ಶಿವಪುತ್ರ ಹೊಲಕ್ಕೆ ಹೋಗೋದೇ ಬಿಟ್ಟಿರೋದಾಗಿ ಹೇಳಿದರು.

ವಕ್ಫ್‌ ನಡೆಯಿಂದ ರೈತ ಸಮುದಾಯ ಆತಂಕ

Dec 18 2024, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ಬೃಹತ್ ಶೋಭಾ ಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾ ಯಾತ್ರೆ ಗಾಂಧಿ ಚೌಕ್‌, ಬಸವೇಶ್ವರ ಚೌಕ್‌ ಮಾರ್ಗವಾಗಿ ಅಂಬೇಡ್ಕರ ವೃತ್ತದಲ್ಲಿ ಸಾರ್ವಜನಿಕರ ಸಭೆ ನಡೆಸಿ ಒತ್ತಾಯಿಸಿದರು.

ಕಬ್ಬು ದರ ನಿಗದಿಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

Dec 18 2024, 12:49 AM IST
Farmers union protests demanding sugarcane price fixing

ರಾಗಿ ಮಾರಲು ಕಾಯಬೇಕಿದೆ ರೈತ ಕೇಂದ್ರದ ಬಾಗಿಲು

Dec 17 2024, 12:47 AM IST
ನಗರದ ಎಪಿಎಂಸಿ ಆವರಣದಲ್ಲಿ ರೈತರಿಗಾಗಿ ತೆರೆದಿರುವ ರಾಗಿ ಖರೀದಿ ಕೇಂದ್ರದಲ್ಲಿ ರೈತರು ತಮ್ಮಲ್ಲಿರುವ ರಾಗಿ ಮಾರಾಟ ಮಾಡಲು ಟೋಕನ್‌ಗಾಗಿ ಬೆಳಗಿನ ಜಾವದಿಂದ ಸಂಜೆಯವರೆವಿಗೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು ಇನ್ನೂ ಕೆಲ ರೈತರು ಚಳಿಯನ್ನು ಲೆಕ್ಕಿಸದೆ ರಾತ್ರಿ ಅಲ್ಲಿಯೇ ಬೀಡು ಬಿಟ್ಟಿದ್ದಾರೆ.

ಮಳವಳ್ಳಿ : ಹಿಪ್ಪನೇರಳೆ ಸೊಪ್ಪು ತರಲು ಹೋಗಿದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿಗೆ ರೈತ ಸಾವು

Dec 17 2024, 12:46 AM IST
ರೇಷ್ಮೆ ಹುಳು ಸಾಕಾಣಿಕೆ ಮಾಡುತ್ತಿದ್ದ ನಿಂಗೇಗೌಡ ಬೆಳಗ್ಗೆ ಹಿಪ್ಪನೇರಳೆ ಸೊಪ್ಪು ತರಲು ಹೋಗಿದ್ದ ವೇಳೆ ಪಕ್ಕದಲ್ಲೆ ಇದ್ದ ಮರದಲ್ಲಿ ಹೆಜ್ಜೇನು ಏಕಾಏಕಿ ದಾಳಿ ಮಾಡಿವೆ. ಇದರಿಂದ ತಪ್ಪಿಸಿಕೊಂಡು ಓಡಿದರೂ ಬಿಡದೆ ಹೆಚ್ಚಿನ ಜೇನುಗಳು ನಿಂಗೇಗೌಡರಿಗೆ ಕಚ್ಚಿವೆ.

ಆನೆ ದಾಳಿಗೆ ಮತ್ತೋರ್ವ ರೈತ ಬಲಿ

Dec 16 2024, 12:46 AM IST
ಕನಕಪುರ: ರಾತ್ರಿ ವೇಳೆ ರಾಗಿ ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿ ಮೃತಪಟ್ಟಿರುವ ಘಟನೆ ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಹೆಗ್ಗನೂರುದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ: ರೈತ ರವಿಕುಮಾರ್

Dec 15 2024, 02:03 AM IST
ತಾಲೂಕು ಆಂಧ್ರಪ್ರದೇಶ ಗಡಿಭಾಗವಾದ ಕೆಂತರ್ಲಟ್ಟಿಯಿಂದ ಶಿರಾವರೆಗೆ ರಾಷ್ಟ್ರೀಯ ಹೆದ್ದಾರಿ 544ಇ ಹಾದುಹೋಗಿದ್ದು, ಈ ರಸ್ತೆಗೆ ಜಮೀನು ಸ್ವಾಧೀನಪಡಿಸಿಕೊಂಡಿರುವ ರೈತರಿಗೆ ಸರ್ಕಾರ 1 ಗುಂಟೆಗೆ 4 ಲಕ್ಷ ಪರಿಹಾರ ನೀಡಬೇಕೆಂದು ಎಂದು ರೈತ ರವಿಕುಮಾರ್ ಒತ್ತಾಯಿಸಿದರು. ಶಿರಾದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು.

ರೈತ ಸಮಾವೇಶಕ್ಕೆ ಸಂಪೂರ್ಣ ಬೆಂಬಲ: ಹರಪಳ್ಳಿ ರವೀಂದ್ರ

Dec 15 2024, 02:01 AM IST
ಡಿ. 20ರಂದು ಮಡಿಕೇರಿಯಲ್ಲಿ ನಡೆಯುವ ರೈತರ ಸಮಾವೇಶಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹರಪಳ್ಳಿ ರವೀಂದ್ರ ಹೇಳಿದರು.

ದೆಹಲಿ ರೈತ ಹೋರಾಟದ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ

Dec 14 2024, 12:49 AM IST
ಕೇಂದ್ರದಿಂದ ರಾಜ್ಯಕ್ಕೆ ಸತತವಾಗಿ ಅನ್ಯಾಯವಾಗುತಿದ್ದರೂ ನಮ್ಮ ಸಂಸದರು ಸುಮ್ಮನಿದ್ದಾರೆ.

ರೈತ ಉತ್ತಿ ಬಿತ್ತಿ ಬೆಳೆದರೆ ನೆಮ್ಮದಿಯಿಂದ ಬದುಕಲು ಸಾಧ್ಯ

Dec 14 2024, 12:48 AM IST
ರೈತ ಸಂಘಟನೆಗಳವರು ಆಳುವ ಸರ್ಕಾರಗಳು ನಮ್ಮ ಪರವಾದ ಯೋಜನೆ ಜಾರಿಗೆ ತರಲಿ ಎಂದು ಬಯಸುವುದು ಸಹಜ, ಆ ದಿಸೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಕೆಲಸ ನಿರ್ವಹಿಸುತ್ತಿದೆ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved