ತೇಗನಹಳ್ಳಿ ಚಿಕ್ಕಕೆರೆ ಖಾಸಗಿ ವ್ಯಕ್ತಿ ಅತಿಕ್ರಮಣ: ರೈತ ಸಂಘ, ಕರವೇ ಖಂಡನೆ
Aug 20 2024, 12:54 AM ISTತೇಗನಹಳ್ಳಿ ಚಿಕ್ಕಕೆರೆಯನ್ನು ಪುರ ಗ್ರಾಮದ ಪ್ರಭಾವಿ ಗುತ್ತಿಗೆದಾರ ಅತಿಕ್ರಮಿಸಿ ಸ್ವಂತ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾನೆ. ಕೆರೆ ಬಳಿಗೆ ಸಾರ್ವಜನಿಕರು ಬರದಂತೆ ತಂತಿ ಬೇಲಿ ಹಾಕಿದ್ದು, ಕೆರೆ ಒಳಗೆ ಪಿಲ್ಲರ್ ಹಾಕಿ ಅಕ್ರಮವಾಗಿ ರೆಸಾರ್ಟ್ ಮಾದರಿ ಐಷಾರಾಮಿ ಕಟ್ಟಡ ನಿರ್ಮಿಸಿದ್ದಾನೆ.