ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೈತ ಕುಲ ಒಂದೇ, ನಮ್ಮಲ್ಲಿ ಜಾತಿ ಸಂಘರ್ಷವಿಲ್ಲ
Dec 23 2024, 01:04 AM IST
ರೈತರು ಈ ದೇಶದ ಮಾಲೀಕರು. ಈ ದೇಶಕ್ಕೆ ಅನ್ನ ಕೊಟ್ಟು ಎಲ್ಲರನ್ನೂ ಸಾಕಿ ಸಲಹಿದವರು. ರೈತ ಸಂಘ ಮೊದಲಿನಿಂದಲೂ ತತ್ವ ಸಿದ್ಧಾಂತ ಮೈಗೂಡಿಸಿಕೊಂಡು ಬಂದಿದೆ. ರೈತರಿಗೆ ಒಂದೇ ಕುಲ. ರೈತ ಸಂಘದಲ್ಲಿ ಜಾತಿ ಸಂಘರ್ಷ ಇಲ್ಲ. ಆ ನಿಟ್ಟಿನಲ್ಲಿ ನಾವೆಲ್ಲರೂ ನಡೆದು ಬಂದಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ರೈತ ಚೇತನ ಸುಂದರೇಶ್ ಹೋರಾಟಗಾರರ ಸ್ಫೂರ್ತಿ
Dec 23 2024, 01:03 AM IST
ಕನಕಪುರ: ರೈತರ ಹೋರಾಟಕ್ಕೆ ಸರ್ಕಾರವನ್ನೇ ಬದಲಿಸುವ ಶಕ್ತಿ ಇದೆ ಎಂದು ತೋರಿಸಿಕೊಟ್ಟ ರೈತ ಚೇತನ ಎಂ.ಡಿ.ಸುಂದರೇಶ್ ಅವರ ಹೋರಾಟ ಎಲ್ಲರಿಗೂ ಸ್ಫೂರ್ತಿ ಎಂದು ರಾಜ್ಯ ರೈತ ಸಂಘದ ಜಿ.ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ್ ತಿಳಿಸಿದರು.
ಡಿಸೆಂಬರ್ ೩೧ರಂದು ಮೈಸೂರಿನಲ್ಲಿ ರೈತ ಸಮಾವೇಶ: ಭಾಗ್ಯರಾಜ್
Dec 21 2024, 01:17 AM IST
ಡಿ.೩೧ ರಂದು ಮೈಸೂರಲ್ಲಿ ರೈತ ದಿನಾಚರಣೆ ಅಂಗವಾಗಿ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು. ಗುಂಡ್ಲುಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಲ್ಕುದುರೆ ಶಶಿಕಲಾ ಮೂರ್ತಿಗೆ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿ
Dec 20 2024, 12:46 AM IST
ನವದೆಹಲಿಯ ಕೃಷಿ ಜಾಗರಣಾ ಸಂಸ್ಥೆ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಆಶ್ರಯದಲ್ಲಿ ವರ್ಷದ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿಯನ್ನು ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದ ಎಂ.ಜಿ. ಶಶಿಕಲಾ ಮೂರ್ತಿ ಅವರಿಗೆ ಲಭಿಸಿದೆ.
ಸಿ ಆ್ಯಂಡ್ ಡಿ ಭೂಮಿ ವಿರೋಧಿಸಿ ರೈತ ಸಂಘದ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
Dec 20 2024, 12:46 AM IST
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆಸಲಿರುವ ಪ್ರತಿಭಟನಾ ಧರಣಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಎಚ್ ಬಿ ರಮೇಶ್ ಹೇಳಿದರು.
ನೂರಾರು ವರ್ಷಗಳ ಹಿಂದಿನ ಎತ್ತಿನ ಬಂಡಿಯಲ್ಲಿ ಸಮ್ಮೇಳನಕ್ಕೆ ರೈತ..!
Dec 20 2024, 12:45 AM IST
ನಾಗಮಂಗಲ ತಾಲೂಕಿನ ಮರಡೀಪುರ ಗ್ರಾಮದ ಪ್ರಗತಿಪರ ರೈತ ಸಂತೋಷ್ ತಮ್ಮ ಕುಟುಂಬಸ್ಥರೊಂದಿಗೆ ಅಲಂಕರಿಸಿದ ನೂರಾರು ವರ್ಷಗಳ ಹಿಂದಿನ ಎತ್ತಿನ ಬಂಡಿಗಾಡಿಯಲ್ಲಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಕಾಸ್ಮೊಸ್ ಹೂ ಬೆಳೆದ ಯುವ ರೈತ
Dec 20 2024, 12:45 AM IST
ತಾಲೂಕಿನ ಗುಡಿಕಲಕೇರಿ ಗ್ರಾಮದ ಯುವ ರೈತ ಒಂದು ಎಕರೆ ಜಮೀನಿನಲ್ಲಿ ಕಾಸ್ಮೊಸ್ ಹೂ ಬೆಳೆಯುವ ಮೂಲಕ ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದಾನೆ.
ರೈತ ದಂಪತಿ ಕೈ ಹಿಡಿದ ಪೇರಲ!
Dec 19 2024, 12:32 AM IST
ಮನಸ್ಸು ಮಾಡಿದರೆ ಬರಡು ಭೂಮಿಯಲ್ಲೂ ಬಂಗಾರದ ಬೆಳೆ ತೆಗೆದು ಕೈತುಂಬಾ ಆದಾಯ ಗಳಿಸಿ ನೆಮ್ಮದಿಯ ಜೀವನ ನಡೆಸಬಹುದು ಎಂಬುದಕ್ಕೆ ಕೊಪ್ಪಳ ಜಿಲ್ಲೆಯ ರೈತ ದಂಪತಿಯೊಬ್ಬರು ಸಾಕ್ಷಿಯಾಗಿದ್ದಾರೆ.
ಬಳ್ಳಾರಿ ಬಾಣಂತಿಯರ ಸಾವಿನ ಕೇಸ್ ತನಿಖೆಗೆವಹಿಸಿ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ
Dec 19 2024, 12:32 AM IST
ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು. ಬಂಗಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಂಪರ್ ಫಸಲಿನ ಕನಸು ನುಚ್ಚುನೂರು: ಆತಂಕದಲ್ಲಿ ರೈತ
Dec 19 2024, 12:31 AM IST
ತೊಗರಿ ಬೆಳೆದ ಭೀಮಾ ತೀರದ ರೈತರು ಸಂಕಷ್ಟದಲ್ಲಿ, ಇವರ ಗೋಳು ಕೇಳೋರೆ ಇಲ್ಲ. ದನ, ಕರು, ಇಡೀ ಸಂಸಾರವೇ ತೊಗರಿಯಿಂದಾಗಿ ಬಕ್ಳ ಹೈರಾಣದಲ್ಲಿದೆ ಎಂದು ಗೋಳಾಡಿದ ಶಿವಪುತ್ರ ಹೊಲಕ್ಕೆ ಹೋಗೋದೇ ಬಿಟ್ಟಿರೋದಾಗಿ ಹೇಳಿದರು.
< previous
1
...
32
33
34
35
36
37
38
39
40
...
89
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ