40 ಬೇಡಿಕೆಗಳ ಈಡೇರಿಕೆಗೆ ಅರಸೀಕೆರೆಯಲ್ಲಿ ರೈತ ಸಂಘ ಆಗ್ರಹ
Jul 20 2024, 12:49 AM ISTರೈತರು ವಂಶ ಪಾರಂಪರೆಯವಾಗಿ ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರಿಗೆ ಮಂಜೂರು ಮಾಡಿಕೊಳ್ಳಬೇಕು ಸೇರಿದಂತೆ ಸುಮಾರು 40 ಬೇಡಿಕೆಗಳು ಒಳಗೊಂಡಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜುಲೈ 23ರಂದು ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು.