ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಲು ರೈತ ಮುಖಂಡರ ಮನವಿ
Jul 14 2024, 01:34 AM ISTಕಳೆದ ವರ್ಷ ಎದುರಾದ ಭೀಕರ ಬರಗಾಲದಿಂದ ಕಾವೇರಿ ಕೊಳ್ಳದ ಜನರು ತೀರಾ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಬೆಳೆ ಪರಿಹಾರವನ್ನೂ ವೈಜ್ಞಾನಿಕವಾಗಿ ನೀಡಿಲ್ಲ. ನೀರಿನ ಕೊರತೆಯಿಂದ ಬೆಳೆಗಳು ಒಣಗಲು ಬಿಡಬಾರದು. ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರಗಳು ಆದೇಶ ಮಾಡುವ ಮೊದಲು ಕಾವೇರಿ ಕೊಳ್ಳದ ಜಲಾಶಯಗಳ ಪರಿಸ್ಥಿತಿ ವೀಕ್ಷಣೆ ಮಾಡಬೇಕು.