• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಚಿಮುಲ್‌ ಕಚೇರಿಗೆ ಬಿಜೆಪಿ ರೈತ ಮೋರ್ಚಾ ಮುತ್ತಿಗೆ

Jul 11 2024, 01:34 AM IST

ಎಲ್ಲ ಅಗತ್ಯ ವಸ್ತುಗಳ ದರಗಳನ್ನು ಏರಿಸುವ ಮೂಲಕ ಸಾಮಾನ್ಯ ಜನರ ಜೊತೆ ಚೆಲ್ಲಾಟವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಹಾಲು ಉತ್ಪಾದಕರ ಖರೀದಿ ದರ 2ರುಪಾಯಿ ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರನ್ನು ಹೈನುಗಾರಿಕೆಯಿಂದ ದೂರ ಉಳಿಯುವಂತೆ ಮಾಡಿದ್ದಾರೆ.

ರೈತರಿಗೆ ಪರಿಹಾರ ನೀಡಲು ವಿಮೆ ಕಂಪನಿ ವಂಚನೆ: ರೈತ ಸಂಘ ಆರೋಪ

Jul 11 2024, 01:33 AM IST
ನಷ್ಟಕ್ಕೆ ಒಳಗಾದ ಎಲ್ಲಾ ರೈತರಿಗೂ ವಿಮೆ ನೀತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಬೇಕಾದ ಕಂಪನಿ ತಾಲೂಕಿನ ಸಂತೇಬಾಚಹಳ್ಳಿ, ಕಿಕ್ಕೇರಿ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ರೈತರಿಗೆ ಮಾತ್ರ ಹಣ ನೀಡಿ ಉಳಿದ ಬೂಕನಕೆರೆ, ಕಸಬಾ ಮತ್ತು ಶೀಳನೆರೆ ಹೋಬಳಿಯ ರೈತರಿಗೆ ಪರಿಹಾರದ ಹಣ ನೀಡದೆ ವಂಚಿಸಿದೆ.

ರೈತ ಕುಟುಂಬಕ್ಕೆ ಸಕಾಲಕ್ಕೆ ಪರಿಹಾರದ ಯತ್ನ: ಬಿ.ಆರ್. ಪಾಟೀಲ

Jul 10 2024, 12:37 AM IST
ಯಾವುದೇ ಕಾರಣಕ್ಕೆ ರೈತರು ಆತ್ಮಹತ್ಯೆ ಕೈಗೊಳ್ಳದೇ ಧೈರ್ಯದಿಂದ ಸಾಗಬೇಕು. ಬರ ಪರಿಹಾರ ಜಿಲ್ಲೆಯಲ್ಲೇ ಆಳಂದ ತಾಲೂಕಿಗೆ ಹೆಚ್ಚಿನ ಪರಿಹಾರ ನೀಡಿ ಕೊಂಚ ಅನುಕೂಲ ಒದಗಿಸಲು ಪ್ರಯತ್ನಿಸಲಾಗಿದೆ. ಈ ವರ್ಷ ಮುಂಗಾರಿನಲ್ಲಿ ಉತ್ತಮ ಮಳೆಯಾಗಿ ಬಿತ್ತನೆ ಪೂರ್ಣಗೊಂಡಿದೆ.

ಚಿಕಿತ್ಸಾ ವೆಚ್ಚ ಭರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಮನವಿ

Jul 10 2024, 12:30 AM IST
ಭಯಾನಕ ಕಾಯಿಲೆಯಿಂದ ಬಳಲುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಾವೂರ ನಿವಾಸಿ ಜಿ.ಡಿ. ಚಾಂದನಿಯ ಚಿಕಿತ್ಸಾ ವೆಚ್ಚ ಭರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಒತ್ತಾಯಿಸಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಯಳದೂರಿನಲ್ಲಿ ತ್ಯಾಜ್ಯ ನೀರು ಕೃಷಿ ಭೂಮಿಗೆ ಹರಿದು ರೈತ ಕಂಗಾಲು

Jul 08 2024, 12:35 AM IST
ಯಳಂದೂರು ಗ್ರಾಮ ಪಂಚಾಯಿತಿಯ ಗ್ರಾಮದ ಮಂಜುನಾಥಸ್ವಾಮಿ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಗ್ರಾಮ ಪಂಚಾಯಿತಿ ಚರಂಡಿ ನೀರನ್ನು ಕೃಷಿ ಚಟುವಟಿಕೆ ನಡೆಸುವ ಜಮೀನಿಗೆ ಹರಿಯ ಬಿಟ್ಟಿರುವುದರಿಂದ ವ್ಯವಸಾಯ ಮಾಡಲು ತೊಂದರೆ ಆಗಿದೆ.

ರೈತ ಸಭಾಂಗಣಕ್ಕೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ, ಪರಿಶೀಲನೆ

Jul 08 2024, 12:33 AM IST
ಶ್ರೀ ನಿರ್ಮಲಂದನಾಥ ಸ್ವಾಮೀಜಿಯವರ ಆಸೆಯಂತೆ, ಕರ್ನಾಟಕ ಸಂಘದ ಜಯಪ್ರಕಾಶ್ ಗೌಡರ ಅಭಿಲಾಷೆಯಂತೆ, ಆಡಳಿತ ಮಂಡಳಿಯ ನಿರೀಕ್ಷೆಯಂತೆ ಅತ್ಯಾಧುನಿಕವಾಗಿ ನವೀಕರಿಸುವ ಸಲುವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಮಾಜಿ ಸಚಿವ ಪುಟ್ಟರಾಜು ಜೊತೆ ಸೇರಿ ಪರಿಶೀಲನೆ ನಡೆಸಿದ್ದಾರೆ.

ಪ್ರತಿಯೊಬ್ಬ ರೈತ ಮಣ್ಣು ಪರೀಕ್ಷೆ ಮಾಡಿಸಿ ಅಗತ್ಯ ಗೊಬ್ಬರ ನೀಡಬೇಕು: ಜೆ.ಎಲ್‌.ರಮೇಶ್‌

Jul 04 2024, 01:07 AM IST
ನರಸಿಂಹರಾಜಪುರ, ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆ ಮಾಡಿ ಅಗತ್ಯವಿರುವ ಗೊಬ್ಬರಗಳನ್ನು ಮಾತ್ರ ಗಿಡಗಳಿಗೆ ನೀಡಬೇಕು ಎಂದು ಶಿವಮೊಗ್ಗದ ತೋಟಗಾರಿಕೆ ಇಲಾಖೆ ಜೈವಿಕ ಕೇಂದ್ರದ ಎಲೆ ವಿಶ್ಲೇಷಣೆ ಪರೀಕ್ಷಾ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಜೆ.ಎಲ್‌.ರಮೇಶ್‌ ಸಲಹೆ ನೀಡಿದರು

ಸತ್ಯಾಸತ್ಯತೆ ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡುವಂತೆ ರೈತ ಸಂಘದಿಂದ ಪ್ರತಿಭಟನೆ

Jul 04 2024, 01:07 AM IST
ಟ್ರಯಲ್ ಬ್ಲಾಸ್ಟ್ ಆಗದಿದ್ದಲ್ಲಿ ಕನ್ನಂಬಾಡಿ ಅಣೆಕಟ್ಟೆಯ ಸುತ್ತ-ಮುತ್ತಲಿನ ಕಲ್ಲು ಗಣಿಗಾರಿಕೆಗಳಿಂದ ಅಣೆಕಟ್ಟೆಗೆ ನಿಜವಾಗಿಯೂ ಧಕ್ಕೆಯುಂಟಾಗಲಿದೆಯೋ ಇಲ್ಲವೋ ಎಂಬುದು ಗೊತ್ತಾಗುವುದಿಲ್ಲ. ಸತ್ಯಾಸತ್ಯತೆ ಅರಿಯಲು ಕನ್ನಂಬಾಡಿಗೆ ಕಟ್ಟೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡಬೇಕು.

ಅಣೆಕಟ್ಟೆ ಬಳಿ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡದಂತೆ ರೈತ ಸಂಘದಿಂದ ಪ್ರತಿಭಟನೆ

Jul 04 2024, 01:05 AM IST
ಟ್ರಯಲ್ ಬ್ಲಾಸ್ಟ್‌ನಿಂದ ಕನ್ನಂಬಾಡಿ ಅಣೆಕಟ್ಟೆಗೆ ಧಕ್ಕೆಯಾಗಲಿದೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅಣೆಕಟ್ಟೆಗೆ ಅಪಾಯ ಬಂದೊದಗಲಿದೆ. ಟ್ರಯಲ್ ಬ್ಲಾಸ್ಟ್‌ಗೆ ರೈತರ ತೀವ್ರ ವಿರೋಧದ ನಡುವೆಯೂ ಗಣಿ ಮಾಲೀಕರ ಕುಮ್ಮಕ್ಕಿಗೆ ಮಣಿದು ಸರ್ಕಾರ ಹಾಗೂ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್‌ಗೆ ಮುಂದಾಗಿದೆ. ಕೂಡಲೇ ಟ್ರಯಲ್ ಬ್ಲಾಸ್ಟ್‌ನ ಸಿದ್ಧತೆ ನಿಲ್ಲಿಸಬೇಕು.

ನೇರಳೆ ಬೆಳೆಯಿಂದ ಲಕ್ಷ ಲಕ್ಷ ಆದಾಯ ಗಳಿಸುತ್ತಿರುವ ರೈತ

Jul 04 2024, 01:03 AM IST
ಇತರೆ ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಹೋಲಿಕೆ ಮಾಡಿದರೆ ನೇರಳೆ ಗಿಡಕ್ಕೆ ಖರ್ಚು ಕಡಿಮೆ. ಈ ಹಿಂದೆ ಬೇರೆ ಬೆಳೆಗಳಲ್ಲಿ ಕಾರ್ಮಿಕರಿಗೆ ದುಬಾರಿ ಕೂಲಿ ಕೊಡಬೇಕಿತ್ತು. ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಆದರೆ ನೇರಳೆ ಬೆಳೆಗೆ ಯಾವುದೇ ದುಬಾರಿ ಬಂಡವಾಳವಿಲ್ಲ. ಕಡಿಮೆ ಖರ್ಚಿನಲ್ಲಿ ವಾರ್ಷಿಕ ಬೆಳೆಯಾದ ನೇರಳೆಯಿಂದ ಉತ್ತಮ ಫಸಲು ಬರುತ್ತಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 69
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved